ದೇಶಾದ್ಯಂತ ೪೮,೬೬೧ ಮಂದಿಗೆ ಸೋಂಕು ಪತ್ತೆ

ಭಾರತದಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಒಂದೇ ದಿನದಲ್ಲಿ 48,661 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13,85,522ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 705 ಮಂದಿ ಮಹಾಮಾರಿ ವೈರಸ್ ಗೆ ಬಲಿಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 32,063ಕ್ಕೆ ಏರಿಕೆಯಾಗಿದೆ. 13,85,522 ಮಂದಿ ಸೋಂಕಿತರ ಪೈಕಿ 8,85,577 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿನ್ನೂ 4,67,882 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Please follow and like us:

Leave a Reply

Your email address will not be published. Required fields are marked *

Next Post

ಪ್ರಜಾಪ್ರಭುತ್ವ ಉಳಿಸಲು ಒಂದಾಗಿ - ರಾಹುಲ್ ಗಾಂಧಿ ಕರೆ

Sun Jul 26 , 2020
ಪ್ರಜಾಪ್ರಭುತ್ವವನ್ನು ರಕ್ಷಿಸುವ ಸಲುವಾಗಿ ಎಲ್ಲರೂ ಒಂದಾಗಿ ದನಿ ಎತ್ತಬೇಕು ಎಂದು ದೇಶದ ಜನರಿಗೆ ಕರೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು #ಸ್ಪೀಕ್ ಅಪ್ ಫಾರ್ ಡೆಮೋಕ್ರೆಸಿ ಅಭಿಯಾನ ಆರಂಭಿಸಿದ್ದಾರೆ.ಈ ಸಂಬAಧ ಟ್ವಿಟರ್‌ನಲ್ಲಿ ವಿಡಿಯೊವೊಂದನ್ನು ಹಂಚಿಕೊAಡಿರುವ ರಾಹುಲ್, #ಸ್ಪೀಕ್ ಅಪ್ ಫಾರ್ ಡೆಮೋಕ್ರೆಸಿ ಅಭಿಯಾನದಲ್ಲಿ ಒಂದಾಗಿ ಪಾಲ್ಗೊಳ್ಳಿ. ಪ್ರಜಾಪ್ರಭುತ್ವನ್ನು ಉಳಿಸಲು ದನಿ ಎತ್ತೋಣ’ ಎಂದು ಬರೆದುಕೊಂಡಿದ್ದಾರೆ. ವಿಡಿಯೊ ಹಿನ್ನಲೆ ಧ್ವನಿಯಲ್ಲಿ, ಬಿಜೆಪಿಯು ಪ್ರಜಾಪ್ರಭುತ್ವವನ್ನು ಕೆಡವಿದೆ ಮತ್ತು ರಾಜಸ್ಥಾನದಲ್ಲಿ ಪ್ರಜಾಪ್ರಭುತ್ವನ್ನು […]

Advertisement

Wordpress Social Share Plugin powered by Ultimatelysocial