‘ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ‘ಪ್ರಾಯೋಗಿಕ ಪರೀಕ್ಷೆ’ಗೆ ಹಾಜರಾಗಲು ಮತ್ತೊಂದು ಅವಕಾಶ

ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿಹಿ ಸುದ್ದಿ ನೀಡಿದ್ದು, ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಫೆ.20ರಿಂದ ಫೆ.28ರವರೆಗೆ ಪೂರಕ ಪ್ರಯೋಗಿಕ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ನೀಡಿದೆ.

ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ‘ಫೆಬ್ರವರಿ 2023ರಲ್ಲಿ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನೈಜ ಕಾರಣಗಳಿಂದ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ದಿನಾಂಕ 20-02-2023ರಿಂದ ದಿನಾಂಕ 28.2.2023ರವರೆಗೆ ಪೂರಕ ಪ್ರಯೋಗಿಕ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ’ ಎಂದಿದೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಕುಂಭ ರಾಶಿ ಭವಿಷ್ಯ.

Tue Feb 21 , 2023
ಇಂದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಗಳನ್ನು ಅನುಸರಿಸಲೂ ಒಂದು ಒಳ್ಳೆಯ ದಿನ. ಆಹ್ವಾನಿಸದ ಯಾವುದೇ ಅತಿಥಿ ಇಂದು ಮನೆಗೆ ಬರಬಹುದು ಆದರೆ ಈ ಅತಿಥಿಯ ಅದೃಷ್ಟದ ಕಾರಣದಿಂದ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಭಾವನಾತ್ಮಕ ಅಪಾಯ ನಿಮ್ಮ ಪರವಾಗಿರುತ್ತದೆ. ನಿಮ್ಮ ಪ್ರೀತಿಪಾತ್ರರು ನಿಮ್ಮನ್ನು ಸಂತೋಷವಾಗಿರಿಸಲು ಕೆಲಸಗಳನ್ನು ಮಾಡುತ್ತಾರೆ. ನಿಮ್ಮ ವೃತ್ತಿ ಅವಕಾಶಗಳನ್ನು ಹೆಚ್ಚಿಸಲು ನಿಮ್ಮ ವೃತ್ತಿಪರ ಶಕ್ತಿಯನ್ನು ಬಳಸಿ. ನಿಮ್ಮ ಚಟುವಟಿಕೆಯ ಕ್ಷೇತ್ರದಲ್ಲಿ ನೀವು ಅಪರಿಮಿತ ಯಶಸ್ಸು ಸಾಧಿಸುವ […]

Advertisement

Wordpress Social Share Plugin powered by Ultimatelysocial