ನಟಿ ರಶ್ಮಿಕಾ ಮಂದಣ್ಣಗೆ ಈಗ ಬಾಲಿವುಡ್ ನಲ್ಲೂ ಬೇಡಿಕೆ

ಮುಂಬೈ: ನಟಿ ರಶ್ಮಿಕಾ ಮಂದಣ್ಣ ಈಗ ಬಾಲಿವುಡ್ ನಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ.
ಈಗ ಕಿರಿಕ್ ಬೆಡಗಿಯ ಬಗ್ಗೆ ಹೊಸ ಸುದ್ದಿಯೊಂದು ಹರಿದಾಡುತ್ತಿದೆ.
ರಶ್ಮಿಕಾ ಮಂದಣ್ಣ ಬಾಲಿವುಡ್ ನ ಖ್ಯಾತ ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್ ಕಚೇರಿಗೆ ಭೇಟಿ ನೀಡಿದ್ದಾರೆ. ಈಗಾಗಲೇ ಬಾಲಿವುಡ್ ನಲ್ಲಿ ಎರಡು ಚಿತ್ರ ಮಾಡಿರುವ ರಶ್ಮಿಕಾ ಈಗ ಮತ್ತೊಂದು ಬಿಗ್ ಸಿನಿಮಾದಲ್ಲಿ ಅಭಿನಯಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ದೊಡ್ಡ ಸಿನಿಮಾಗಳಲ್ಲಿ ಆಫರ್ ಪಡೆಯುತ್ತಿರುವ ರಶ್ಮಿಕಾ ಈಗ ಕರಣ್ ಜೋಹರ್ ಕಚೇರಿಯಲ್ಲಿ ಕಾಣಿಸಿಕೊಂಡಿರುವುದನ್ನು ನೋಡಿದರೆ ಸದ್ಯದಲ್ಲೇ ಮತ್ತೊಂದು ಸಿನಿಮಾ ಗ್ಯಾರಂಟಿ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಒಲಂಪಿಕ್‌ ಗೇದ್ದ ನೀರಜ್‌ ಛೋಪ್ರಾಗೆ ವಿಶಿಷ್ಟ ಗೌರವ

Wed Jan 26 , 2022
ನವದೆಹಲಿ: ಒಲಂಪಿಕ್ ಚಿನ್ನದ ಹುಡುಗ ನೀರಜ್ ಛೋಪ್ರಾ ಅವರಿಗೆ ಪರಂ ವಿಶಿಷ್ಟ ಸೇವಾ ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಬಾರಿ ಈ ಪ್ರಶಸ್ತಿಯನ್ನು ೨೯ ಮಂದಿಗೆ ನೀಡಲಾಗುತ್ತಿದೆ. ಗಣರಾಜ್ಯೋತ್ಸವದ ಮುನ್ನಾದಿನದಂದು ಒಲಿಂಪಿಯನ್ ನೀರಜ್ ಚೋಪ್ರಾ ಅವರಿಗೆ ಪರಂ ವಿಶಿಷ್ಟ ಸೇವಾ ಪದಕ ನೀಡಿ ಗೌರವಿಸಲಾಗುತ್ತಿದೆ. ನೀರಜ್ ಚೋಪ್ರಾ ಅವರು ಒಲಿಂಪಿಕ್ಸ್‌ನಲ್ಲಿ ಜಾವ್ಲಿನ್ ಥ್ರೋ ಮೂಲಕ ಭಾರತಕ್ಕೆ ಚಿನ್ನದ ಪದಕ ಗೆದ್ದ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಆಗಿದ್ದಾರೆ. ರಾಷ್ಟ್ರಪತಿ ರಾಮನಾಥ್ […]

Advertisement

Wordpress Social Share Plugin powered by Ultimatelysocial