ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ

ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಪಾಟ್ನಾದಿಂದ ಮುಂಬೈ ರ‍್ಗಾವಣೆ ಮಾಡುವಂತೆ ಕೋರಿ ನಟಿ ರಿಯಾ ಚಕ್ರರ‍್ತಿ ಸಲ್ಲಿಸಿರುವ ರ‍್ಜಿ ವಿಚಾರಣೆಯನ್ನು ಸುಪ್ರೀಂ ಕರ‍್ಟ್ ಆಗಸ್ಟ್ ೫ರಂದು ಕೈಗೆತ್ತಿಕೊಳ್ಳಲಿದೆ. ಸುಪ್ರೀಂ ಕರ‍್ಟ್ ನ ವೆಬ್ಸೈಟ್ ಮಾಹಿತಿ ಪ್ರಕಾರ ಪ್ರಕರಣದ ರ‍್ಗಾವಣೆ ಕೋರಿ ನಟಿ ರಿಯಾ ಚಕ್ರರ‍್ತಿ ಸಲ್ಲಿಸಿರುವ ರ‍್ಜಿ ವಿಚಾರಣೆಯನ್ನು ನ್ಯಾಯಮರ‍್ತಿ ಹೃಷಿಕೇಷ್ ರಾಯ್ ಅವರನ್ನೊಳಗೊಂಡ ಪೀಠ ಆ.೫ರ ಬುಧವಾರದಂದು ನಡೆಸಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾ ಅವರ ಎಫ್ಐಆರ್ ರ‍್ಗಾವಣೆ ಮಾಡುವ ಮುನ್ನ ವಿಚಾರಣೆ ನಡೆಸಬೇಕೆಂದು ನಟ ಸುಶಾಂತ್ ಸಿಂಗ್ ಅವರ ತಂದೆ ಕೃಷ್ಣ ಕಿಶೋರ್ ಸಿಂಗ್ ಸುಪ್ರೀಂ ಕರ‍್ಟ್ ನಲ್ಲಿ ಕೇವಿಯಟ್ ಸಲ್ಲಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಪ್ರಧಾನಿಗೆ ಸುಶಾಂತ್ ಸಹೋದರಿ ಮನವಿ

Sat Aug 1 , 2020
ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಈಗ ಸುಶಾಂತ್ ಸಹೋದರಿ ಶ್ವೇತಾ ಸಿಂಗ್ ಕರ‍್ತಿ ಪ್ರಧಾನಿಯವರಿಗೆ ಪತ್ರ ಬರೆದು, ‘ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸಿ, ನಮಗೆ ನ್ಯಾಯಕೊಡಿಸಿ’ ಎಂದು ಮನವಿ ಮಾಡಿದ್ದಾರೆ. ಶ್ವೇತಾ ಅವರು ಪ್ರಧಾನಿಯವರಿಗೆ ಬರೆದಿರುವ ಈ ಪತ್ರವನ್ನು ತಮ್ಮ ಸಾಮಾಜಿಕ ಜಾಲತಾಣವೊಂದರ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಪತ್ರದಲ್ಲಿ, ‘ನಾವೊಂದು ಸಾಧಾರಣ ಕುಟುಂಬದ ಹಿನ್ನೆಲೆಯುಳ್ಳವರು. ನನ್ನ ಸಹೋದರ ಬಾಲಿವುಡ್ ಪ್ರವೇಶಿಸಿದಾಗ ಅವನಿಗೆ […]

Advertisement

Wordpress Social Share Plugin powered by Ultimatelysocial