ನವದೆಹಲಿ: ಕೊರೊನಾ ತೀವ್ರವಾಗಿ ಹರಡುತ್ತಿದ್ದು, ನಾಗರಿಕ ವಿಮಾನಯಾನ ಸಚಿವಾಲಯಕ್ಕೂ ಕಾಲಿಟ್ಟಿದೆ. ಹೌದು ಏ. ೨೦ ರಂದು ಉದ್ಯೋಗಕ್ಕೆ ಹಾಜರಾದ ಸಚಿವಾಲಯದ ಉದ್ಯೋಗಿಯೊಬ್ಬರಲ್ಲಿ ಕೋವಿಡ್ ಪತ್ತೆಯಾಗಿರುವುದರಿಂದ ದೆಹಲಿಯ ಜೋರ್ ಬಾಗ್ನ ರಾಜೀವ್ ಗಾಂಧಿ ಭವನ ಸಚಿವಾಲಯದ ಪ್ರಧಾನ ಕಚೇರಿಯನ್ನು ಪ್ರೋಟೋಕಾಲ್ ಮೂಲಕ ಮೊಹರು ಮಾಡಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಪುರಿ ತಿಳಿಸಿದ್ದಾರೆ. ಸಂಪರ್ಕಕ್ಕೆ ಬಂದ ಎಲ್ಲ ಸಹೊದ್ಯೋಗಿಗಳನ್ನು ಮುನ್ನಚ್ಚರಿಕೆಯಾಗಿ ಸ್ವಯಂ-ಪ್ರತ್ಯೇಕತೆಗೆ ಕಳಿಸಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.
ನಾಗರಿಕ ವಿಮಾನಯಾನಕ್ಕೂ ಕಾಲಿಟ್ಟ ಕೊರೊನಾ
Please follow and like us: