ನಾನಿರೋದೇ ಹೀಗೆ ನೋಡಿ! ಖಾಸಗಿ ಫೋಟೋ ಹಂಚಿಕೊಂಡ ರಶ್ಮಿಕಾ ಮಂದಣ್ಣ

ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತಮ್ಮ ಗೆಳತಿಯ ಮದುವೆಯಲ್ಲಿ ಪಾಲ್ಗೊಂಡ ಕ್ಷಣಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಅಪ್ಪಟ ಕೊಡವ ಸೀರೆಯಲ್ಲಿ ಮಿಂಚಿರುವ ರಶ್ಮಿಕಾ ತಮ್ಮ ಹಳೆಯ ಗೆಳತಿಯರೊಂದಿಗೆ ಫೋಟೋಗೆ ಪೋಸ್ ಕೊಟ್ಟು ಖುಷಿಪಟ್ಟಿದ್ದಾರೆ. ವಿಮಾನ ನಿಧಾನವಾದರೂ ಬೆಳಗಿನ ಜಾವವೇ ಕಷ್ಟಪಟ್ಟು ಮದುವೆಯಲ್ಲಿ ಪಾಲ್ಗೊಳ್ಳಲು ಬಂದೆ. ನನ್ನ ಗೆಳತಿ ಮದುವೆಯಲ್ಲಿ ಪಾಲ್ಗೊಂಡು ಹಳೆಯ ಗೆಳತಿಯರನ್ನೆಲ್ಲಾ ಭೇಟಿ ಮಾಡಿದೆ ಎಂದಿದ್ದಾರೆ ರಶ್ಮಿಕಾ.

ರಶ್ಮಿಕಾಗೆ ಜಂಬ ಜಾಸ್ತಿ ಎನ್ನುವವರಿದ್ದಾರೆ. ಆದರೆ ಈ ಫೋಟೋ ಪ್ರಕಟಿಸಿರುವ ರಶ್ಮಿಕಾ, ‘ಮೊದಲಿನಿಂದಲೂ ರಶ್ಮಿಕಾ ಎಂದರೆ ಇರುವುದು ಹೀಗೆ. ಈಗಲೂ ಹಾಗೆಯೇ ಇದ್ದೇನೆ’ ಎಂದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿದ್ದರಾಮಯ್ಯ ಟೀಂನ ವೈಸ್ ಕ್ಯಾಪ್ಟನ್ ಗೋರಿ ಪಾಳ್ಯದ ಬಸ್ಸು, ಜಮೀರಣ್ಣ: ಡಿಕೆ ಟೀಂನ ಉಪಾಧ್ಯಕ್ಷ ನಲಪಾಡ್, ಇಬ್ಬರಿಗೂ ಸಾಬ್ರೇ ಬೇಕು!

Mon May 16 , 2022
ಮಂಡ್ಯ: ಕಾಂಗ್ರೆಸ್‌ ಪಕ್ಷದಲ್ಲಿ ಎರಡು ಗುಂಪುಗಳಿವೆ. ಒಂದು ಗುಂಪು ಸಿದ್ದರಾಮಯ್ಯ ಪರ ಇದ್ದರೆ, ಮತ್ತೊಂದು ಗುಂಪು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪರ ಇದೆ ಎಂದು ಮೈಸೂರು ಸಂಸದ ಪ್ರತಾಪ್‌ ಸಿಂಹ ಟೀಕಿಸಿದ್ದಾರೆ. ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೋರಿ ಪಾಳ್ಯದ ಬಸ್ಸು ಸಿದ್ದರಾಮಯ್ಯ ಟೀಂನ ವೈಸ್‌ ಕ್ಯಾಪ್ಟನ್‌ ಆಗಿ ಜಮೀರಣ್ಣ ಇದ್ದಾರೆ. ಡಿ.ಕೆ.ಶಿವಕುಮಾರ್‌ ಟೀಂನ ವೈಸ್‌ ಕ್ಯಾಪ್ಟನ್‌ ಆಗಿ ನಲಪಾಡ್‌ ಕೆಲಸ […]

Advertisement

Wordpress Social Share Plugin powered by Ultimatelysocial