ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ

ಕೊರೊನಾ ವೈರಸ್ ಗೆ ಬೆಂಗಳೂರು ನಲುಗಿ ಹೋಗಿದ್ದು ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ ಎಂದು ಬೆಂಗಳೂರಿನ ಮಲ್ಲೇಶ್ವರಂ ಮಾರುಕಟ್ಟೆ ವ್ಯಾಪಾರಿಗಳು ನಿರ್ಧಾರಿಸಿದ್ದಾರೆ. ಬೆಂಗಳೂರಿನಲ್ಲಿ  ಲಾಕ್‍ಡೌನ್ ಸಡಿಲಿಕೆ ಬಳಿಕ ಕೊರೊನಾ ದಿನೇ ದಿನೇ ಏರಿಕೆಯಾಗುತ್ತಿದೆ. ಮಾರುಕಟ್ಟೆಯಲ್ಲಿ  ಸುಮಾರು 50 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 40 ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, 12 ಮಂದಿ ಇದುವರೆಗೂ ಡಿಸ್ಚಾರ್ಜ್ ಆಗಿದ್ದಾರೆ. ಆದರಿಂದ್ದ ಮಲ್ಲೇಶ್ವರಂ ವ್ಯಾಪಾರಿಗಳು ಇಂದಿನಿಂದ ಜುಲೈ 7 ರವೆಗೆ ಸ್ವಯಂ ಲಾಕ್‍ಡೌನ್ ಮಾಡುವುದಕ್ಕೆ ನಿರ್ಧಾರ ಮಾಡಿಕೊಂಡಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಬಿಎಂಟಿಸಿ ಪ್ರಯಾಣ ನಿಷೇಧ

Fri Jul 3 , 2020
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಹೋಂ ಕ್ವಾರಂಟೈನ್ ನಲ್ಲಿರುವ ಮತ್ತು ಸಾಂಸ್ಥಿಕ‌ ಕ್ವಾರಂಟೈನ್ ನಲ್ಲಿರುವವರು ಬಸ್ ಗಳಲ್ಲಿ ಪ್ರಯಾಣಿಸುವುದನ್ನು ನಿಷೇಧಿಸಿದೆ. ಕೊರೊನಾ ಸಾಂಕ್ರಾಮಿಕ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಗೃಹ ಮತ್ತು ಸಾಂಸ್ಥಿಕ‌ ಕ್ವಾರಂಟೈನ್ ನಲ್ಲಿರುವ ಸಾರ್ವಜನಿಕರು ಬಿಎಂಟಿಸಿಯ ಬಸ್ ಗಳಲ್ಲಿ ಪ್ರಯಾಣಿಸುವುದು ಹಾಗೂ ಬಸ್ ನಿಲ್ದಾಣಗಳಲ್ಲಿ ಓಡಾಡುವುದನ್ನು ನಿಷೇಧಿಸಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಆದ್ದರಿಂದ ಪ್ರಯಾಣಿಕರಿಗೆ ಸಂಸ್ಥೆಯ ವತಿಯಿಂದ […]

Advertisement

Wordpress Social Share Plugin powered by Ultimatelysocial