ನೂತನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್ ಪ್ರಕಟ

ನೂತನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್’ನ್ನು ಪ್ರಕಟಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡುಸುತ್ತಿದ್ದಂತೆಯೇ ನೂತನ ಶೈಕ್ಷಣಿಕ ವರ್ಷದ ಕ್ಯಾಲೇಂಡರ್ ನ್ನು ಬಿಡುಗಡೆ ಮಾಡಲಾಗುತ್ತದೆ. ಎಸ್‌ಎಸ್‌ಎಲ್’ಸಿ ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.ಇನ್ನು ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲಾಗುವುದು, ಪರೀಕ್ಷಾ ಕೊಠಡಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಎಂದು ಹೇಳಿದರು.

 

Please follow and like us:

Leave a Reply

Your email address will not be published. Required fields are marked *

Next Post

ಭಾರತದಲ್ಲಿ ಕೊರೊನಾ ವೈರಸ್ ತನ್ನ ಅಟ್ಟಹಾಸ  ಮೆರೆಯುತ್ತಿದೆ

Sun May 31 , 2020
ಭಾರತದಲ್ಲಿ ಕೊರೊನಾ ವೈರಸ್ ಮಹಾಮಾರಿ ಇದುವರೆಗೂ ಪತ್ತೆಯಾಗಿರುವ ಸೋಂಕಿತ ಪ್ರಕರಣಗಳಲ್ಲೇ ಇದು ಅತಿಹೆಚ್ಚು ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 8,380 ಮಂದಿಯಲ್ಲಿ ಸೋಂಕು ತಗುಲಿರುವುದು ದೃಡಪಟ್ಟಿವೆ. ಒಟ್ಟು ಸೋಂಕಿತರ ಸಂಖ್ಯೆ 1,82,143ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 193 ಮಂದಿ ಕೊರೊನಾ ವೈರಸ್ ನಿಂದ ಮೃತಪಟ್ಟಿದ್ದಾರೆ. ಸೋಂಕು ತಗುಲಿ ಸಾವ್ನಪ್ಪಿದ್ದವರ ಸಂಖ್ಯೆಯು 5,164ಕ್ಕೆ ಏರಿಕೆಯಾಗಿದೆ. ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ. ಇದರಲ್ಲಿ 86,984 ಸೋಂಕಿತರು ಗುಣಮುಖರಾಗಿದ್ದು, […]

Advertisement

Wordpress Social Share Plugin powered by Ultimatelysocial