ನೆರೆ ರಾಷ್ಟçಗಳಿಗೆ ೫೫೬ ವಿಮಾನಗಳು ರವಾನೆ

ವಂದೇ ಭಾರತ್ ಮಿಷನ್‌ನ ನಾಲ್ಕನೇ ಹಂತದಲ್ಲಿ ಇಂದಿನಿAದ ಜುಲೈ ೧೫ರವರೆಗೆ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ೧೭ ದೇಶಗಳಿಗೆ ತನ್ನ ೫೫೬ ವಿಮಾನಗಳನ್ನು ಕಳುಹಿಸಲಿದೆ. ವಂದೇ ಭಾರತ್ ಮಿಷನ್‌ನ ನಾಲ್ಕನೇ ಹಂತದಲ್ಲಿ ಏರ್ ಇಂಡಿಯಾದ ೧೭೦ ವಿಮಾನಗಳು ಹಾರಾಟ ನಡೆಸಲಿದ್ದು, ಕೆನಡಾ, ಅಮೆರಿಕಾ, ಇಂಗ್ಲೆAಡ್, ಕೀನ್ಯಾ, ಶ್ರೀಲಂಕಾ, ಫಿಲಿಪೈನ್ಸ್, ಕಿರ್ಗಿಸ್ತಾನ್, ಸೌದಿ ಅರೇಬಿಯಾ, ಬಾಂಗ್ಲಾದೇಶ, ಥಾಯ್ ಲ್ಯಾಂಡ್, ದಕ್ಷಿಣ ಆಫ್ರಿಕಾ, ರಷ್ಯಾ, ಆಸ್ಟೆçÃಲಿಯಾ, ಮ್ಯಾನ್ಮಾರ್ ಸೇರಿದಂತೆ ಒಟ್ಟು ೧೭ ರಾಷ್ಟçಗಳಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲಿದೆ. ಕೊರೊನಾ ಹಿನ್ನಲೆಯಲ್ಲಿ ವಿದೇಶಗಳಲ್ಲಿ ಭಾರತೀಯರು ಸಿಕ್ಕಿಕೊಂಡಿದ್ದಾರೆ. ಅವರೆಲ್ಲರನ್ನೂ ಭಾರತಕ್ಕೆ ಕರೆ ತರುವ ಪ್ರಯತ್ನ.

Please follow and like us:

Leave a Reply

Your email address will not be published. Required fields are marked *

Next Post

ರಾಗಿಣಿ ಚಂದ್ರನ್ ಲಾ ಕುತೂಹಲ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ

Fri Jul 3 , 2020
ಪುನೀತ್ ರಾಜಕುಮಾರ್ ನರ‍್ಮಾಣದ ‘ಲಾ’ ಚಿತ್ರವು ಇದೇ ತಿಂಗಳ ೧೭ರಂದು ಅಮೇಜಾನ್ನಲ್ಲಿ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಮೂಲಕ ಪ್ರಜ್ವಲ್ ದೇವರಾಜ್ ಅವರ ಪತ್ನಿ ರಾಗಿಣಿ ಚಂದ್ರನ್, ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ರಾಗಿಣಿ ಈ ಹಿಂದೆ ಕೆಲವು ಜಾಹೀರಾತುಗಳಲ್ಲಿ ಮತ್ತು ರಚಿತಾ ರಾಮ್ ನಿರ್ಮಾಣದ ‘ರಿಷಭ ಪ್ರಿಯ’ ಎಂಬ ಕಿರುಚಿತ್ರದಲ್ಲಿ ನಟಿಸಿದ್ದರು. ಈಗ ‘ಲಾ’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದು, ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ರಾಗಿಣಿಗೆ ರೊಮ್ಯಾಂಟಿಕ್ ಸಿನಿಮಾ […]

Advertisement

Wordpress Social Share Plugin powered by Ultimatelysocial