ಪಂಜಾಬ್‌ನಲ್ಲಿ ನಕಲಿ ಮದ್ಯ ಸೇವಿಸಿ ಬರೋಬ್ಬರಿ ೩೮ ಮಂದಿ ಸಾವು

ಪಂಜಾಬ್ ನಲ್ಲಿ ನಕಲಿ ಮದ್ಯ ಸೇವಿಸಿ ಬರೋಬ್ಬರಿ ೩೮ ಮಂದಿ ಸಾವನ್ನಪ್ಪಿದ್ದು, ಘಟನೆಗೆ ಸಂಬoಧಿಸಿದoತೆ ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ತನಿಖೆಗೆ ಆದೇಶಿಸಿದ್ದಾರೆ. ಪಂಜಾಬ್ ನ ಕೆಲವು ಜಿಲ್ಲೆಗಳಲ್ಲಿ ೩೮ ಜನರು ಮೃತಪಟ್ಟಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ನಕಲಿ ಮದ್ಯ ಸೇವನೆಯೇ ಇದಕ್ಕೆ ಕಾರಣ ಎಂದು ತಿಳಿದುಬಂದಿದೆ. ತರ್ಣ್ ತರಣ್ ಜಿಲ್ಲೆಯಲ್ಲಿ ೧೩, ಅಮೃತಸರದಲ್ಲಿ ೧೧, ಹಾಗೂ ಬಟಾಲಾದಲ್ಲಿ ೮ ಜನರು ಮೃತಪಟ್ಟಿದ್ದಾರೆ. ಘಟನೆಗೆ ಬಗ್ಗೆ ತನಿಖೆಗೆ ಆದೇಶಿಸಿರುವ ಸಿಎಂ ಅಮರೇಂದ್ರ ಸಿಂಗ್ ಆದೇಶ ಹೊರಡಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಮೂವರನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಮಾಹಿತಿ ಹಂಚಿಕೊAಡರು.

Please follow and like us:

Leave a Reply

Your email address will not be published. Required fields are marked *

Next Post

ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡ ಪೇದೆ -ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಮೃತಪಟ್ಟ ಪೇದೆ

Sat Aug 1 , 2020
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕೋಳಿಗುಡ್ಡ ಗ್ರಾಮದಲ್ಲಿ ಗೂಡ್ಸ್ ವಾಹನವೊಂದು ರಭಸದಿಂದ ಗುದ್ದಿದ ಪರಿಣಾಮ ಪೇದೆ ಗಂಭೀರವಾಗಿ ಗಾಯಗೊಂಡಿದ್ದ. ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡ ಪೇದೆಯನ್ನು ಆಸ್ಪತ್ರೆಗೆ ಸಾಗಿಸುವ ಮರ‍್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ರಾಯಬಾಗ ತಾಲ್ಲೂಕಿನ ಕೋಳಿಗುಡ್ಡ ಗ್ರಾಮದ ಶಿವಪ್ಪ ನಾಮದೇವ್ ಕೋಳಿ ಮೃತಪಟ್ಟ ಪೇದೆ. ಕೋಳಿಗುಡ್ಡ ಗ್ರಾಮದ ರ‍್ಕಾರಿ ಶಾಲೆಯಲ್ಲಿ ಪರ‍್ಥಿವ ಶರೀರವನ್ನು ಸರ‍್ವಜನಿಕ ರ‍್ಶನಕ್ಕೆ ಇಟ್ಟು ಅಂತಿಮ ನಮನ ಸಲ್ಲಿಸಲಾಯಿತು. ನಂತರ ಪೇದೆಯ ಹುಟ್ಟೂರಾದ ಅಥಣಿ ತಾಲ್ಲೂಕಿನ ಮುರುಗುಂಡಿ ಗ್ರಾಮಕ್ಕೆ […]

Advertisement

Wordpress Social Share Plugin powered by Ultimatelysocial