ಪಕ್ಷಾಂತರ ವಿಷಯದಲ್ಲಿ ಸ್ಪೀಕರ್ ನಿರ್ಣಯ ಅಂತಿಮ

ಪಕ್ಷಾಂತರ ವಿಷಯದಲ್ಲಿ ಸ್ಪೀಕರ್ ನಿರ್ಣಯವೇ ಅಂತಿಮವಾಗಬೇಕು. ಈ ವಿಷಯದಲ್ಲಿ ಸ್ಪೀಕರಿಗೆ ಸಂಪೂರ್ಣ ಅಧಿಕಾರ ಕೊಡಬೇಕು. ಜೊತೆಗೆ ಇಂತಹ ಕೇಸ್‌ಗಳು ಮೂರು ತಿಂಗಳ ಒಳಗೆ ಇತ್ಯರ್ಥ ಆಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.  ಸಂವಿಧಾನದ ಪರಿಚ್ಚೇದ ೧೦ಕ್ಕೆ ತಿದ್ದುಪಡಿ ತರುವ ವಿಚಾರವಾಗಿ ವಿಧಾನಸೌಧದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ವಿಶೇಷ ಚರ್ಚಾ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿ ನಮ್ಮ ಅಭಿಪ್ರಾಯವನ್ನ ಸ್ಪೀಕರ್‌ಗೆ ಹೇಳಿದ್ದೇವೆ. ಯಾರೇ ಪಕ್ಷಾಂತರಿಗಳು ಆದರೂ ಎರಡೂ ಬಾರಿ ಎಲೆಕ್ಷನ್‌ಗೆ ನಿಲ್ಲಬಾರದು ಎಂದರು.

Please follow and like us:

Leave a Reply

Your email address will not be published. Required fields are marked *

Next Post

 ರೈಲು ಸಂಚಾರ ಆರಂಭ

Thu May 28 , 2020
ಕೊರೊನಾ ಲಾಕ್‌ಡೌನ್ ಹಿನ್ನಲೆ ಬಸ್, ರೈಲು ಸಂಚಾರವನ್ನ ಸರ್ಕಾರ ರದ್ದುಗೊಳಿಸಿತ್ತು. ಇದೀಗ ಲಾಕ್‌ಡೌನ್ ಸಡಿಲಿಕೆಯಾಗಿದ್ದು, ಮತ್ತೆ ಕೆಲಸಕ್ಕೆ ಮರಳಲು ಪ್ರಯಾಣಿಕರಿಗೆ ರೈಲು, ಬಸ್ ವ್ಯವಸ್ಥೆ ಮಾಡಲಾಗುತ್ತಿದೆ.  ಜೂ. ೧ರಿಂದ ದೇಶಾದ್ಯಂತ್ ರೈಲು ಸಂಚಾರ ಆರಂಭವಾಗಲಿದ್ದು, ಎಲ್ಲಾ ರಾಜ್ಯಗಳಿಂದ ಬೆಂಗಳೂರಿಗೆ ರೈಲು ಬರುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ.  ಉತ್ತರ ಭಾಗದಿಂದ ರಾಜಧಾನಿಗೆ ಸುಮಾರು೨೫-೩೦ಸಾವಿರ ಜನ ಬರುವ ನಿರೀಕ್ಷೆಯಿದೆ. ಹೀಗಾಗಿ ರೈಲ್ವೆ ಇಲಾಖೆ ರೈಲು ಸಂಚಾರಕ್ಕೆ ಅನುಮತಿ ನೀಡಿದೆ. Please follow and like […]

Advertisement

Wordpress Social Share Plugin powered by Ultimatelysocial