ಪರಪ್ಪನ ಅಗ್ರಹಾರ ಕೈದಿಗಳಿಗೆ ಕೊರೊನಾ

ಬೆAಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಳವಾಗುತ್ತಾದೆ ಆದರೆ ಈಗ ಪರಪ್ಪನ ಅಗ್ರಹಾರ ಜೈಲಿನೊಳಗೂ ಕಾಲಾಟ್ಟಿದೆ. ಕಾರಾಗೃಹದಲ್ಲಿರುವ ೨೬ ಕೈದಿಗಳಿಗೆ ಸೋಂಕು ದೃಢವಾಗಿದೆ. ಇದರಲ್ಲಿ ೨೦ ವಿಚಾರಣಾಧೀನ ಕೈದಿಗಳಾಗಿದ್ದರೆ. ಉಳಿದ ೬ ಜನ ಕಾರಾಗೃಹದ ಸಿಬ್ಬಂದಿಯಾಗಿದ್ದಾರೆ.ಸದ್ಯಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಕೈದಿಗಳಿದ್ದಾರೆ.ಕೈದಿಗಳಿಗೆÀ ಕೊರೊನಾ ದೃಢವಾಗಿರುವ ಹಿನ್ನಲೆ ಕೈದಿಗಳನ್ನು ಥಣಿಸಂದ್ರ ಬಳಿ ಇರುವ ಹಜ್ ಭವನದಲ್ಲಿ ಇರಿಸಲಾಗಿದೆ. ಜೊತೆಗೆ ಕಾರಾಗೃಹದ ಇತರೆ ಕೈದಿ ಹಾಗೂ ಸಿಬ್ಬಂದಿ ಈ ಸೋಂಕಿತರ ಸಂಪರ್ಕಕ್ಕೆ ಬಂದಿರಬಹುದು ಎನ್ನಲಾಗಿದೆ. ಹೀಗಾಗಿ ಪರಪ್ಪನ ಅಗ್ರಹಾರ ಕಾರಾಗೃಹದ ಸಿಬ್ಬಂದಿ ಮತ್ತು ಕೈದಿಗಳಲ್ಲಿ ಮನಸ್ಸಿನಲ್ಲಿ ಆತಂಕ ಮನೆಮಾಡಿದೆ.

Please follow and like us:

Leave a Reply

Your email address will not be published. Required fields are marked *

Next Post

ಲ್ಯಾಬ್ ಸಿಬ್ಬಂದಿಗೆ ಕೊರೊನಾ ದೃಢ

Thu Jul 2 , 2020
ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದು. ವೆನ್ಲಾಕ್ ಆಸ್ಪತ್ರೆಯ ಲ್ಯಾಬ್ ಸಿಬ್ಬಂದಿಯೋರ್ವರಲ್ಲಿ ಸೋಂಕು ದೃಢ ಪಟ್ಟಿದೆ.ಕಳೆದ ಎರಡು ದಿನಗಳ ಹಿಂದೆ ಇಲ್ಲಿನ ಕೋವಿಡ್ ವಿಭಾಗದ ಮುಖ್ಯಸ್ಥರಲ್ಲಿ ಸೋಂಕು ದೃಢಪಟ್ಟಿದ್ದು ಇಂದು ಸಿಬ್ಬಂದಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದೀಗ ಸೋಂಕಿನ ವಿರುದ್ಧ ಹೊರಾಡುತ್ತಿರುವ ಕೊರೊನಾ ವಾರಿಯರ್ಸ್ಗಳಲ್ಲಿ ಪ್ರಕರಣ ದೃಢವಾಗುತ್ತಿರುವ ಹಿನ್ನಲೆ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ. Please follow and like us:

Advertisement

Wordpress Social Share Plugin powered by Ultimatelysocial