ಪಿಎಂ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಲಡಾಖ್ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ನಡೆದ ಭಾರತ ಮತ್ತು ಚೀನಾ ಸೈನಿಕರ ಘರ್ಷಣೆಯಲ್ಲಿ 20 ಮಂದಿ ಭಾರತೀಯ ಯೋಧರು ಸಾವನ್ನಪ್ಪಿದ್ದಾರೆ. ಆದರೂ ಪ್ರಧಾನಿ ಮೋದಿ ಏಕೆ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಟ್ವೀಟ್ ಮಾಡಿದ್ದಾರೆ. ಈ ಕುರಿತು ಚೀನಾ ವಿಚಾರದಲ್ಲಿ ಏನಾಗುತ್ತಿದೆ ಎಂಬುದು ನಮಗೆ ಗೊತ್ತಾಗಬೇಕಿದೆ ಪ್ರಧಾನಿ ಮೋದಿ ಯಾವ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಕೇಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಹಾಗೂ ಈ ಘಟನೆಗೆ ಸಂಬಂಧಿಸಿದಂತೆ ನಿಖರವಾದ ಮಾಹಿತಿ ನೀಡುವಂತೆ ಪ್ರತಿಪಕ್ಷಗಳು ಪ್ರಧಾನಿ ಅವರನ್ನು ಒತ್ತಾಯಿಸಿವೆ.

 

Please follow and like us:

Leave a Reply

Your email address will not be published. Required fields are marked *

Next Post

ರಿಯಲ್ ಲೈಫ್ ಹೀರೋ ಸೋನು ಸೂದ್

Wed Jun 17 , 2020
ಒಡಿಶಾದಲ್ಲಿ ಸೋನು ಸೂದ್ರ ಪೋಸ್ಟರ್‌ ಒಂದನ್ನು ಹಾಕಿ ಅವರ ಅಭಿಮಾನಿಗಳು, ‘ಕೊರೋನಾ ಫೈಟರ್‌ ಕಿಂಗ್ ಸೋನು ಸೂದ್’ ಎಂದು ಮೆಚ್ಚುಗೆಯ ಕ್ಯಾಪ್ಷನ್ ಹಾಕಿದ್ದಾರೆ. ಹೌದು ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರು ಮರಳಿ ತಮ್ಮ ಊರುಗಳಿಗೆ ತೆರಳಲು ನೆರವಿಗೆ ಬರುತ್ತಿರುವ ಬಾಲಿವುಡ್ ನಟ ಸೋನು ಸೂದ್ ವಲಸೆ ಕಾರ್ಮಿಕರ ರಿಯಲ್ ಲೈಫ್ ಹೀರೊ ಆಗಿದ್ದಾರೆ. ಅವರ ಈ ಸತ್ಕಾರ್ಯಕ್ಕೆ ಇಡೀ ದೇಶವೇ ಮೆಚ್ಚಿಕೊಂಡಿದೆ. ಸೋನು ಜೊತೆಗೆ ಒಡಿಶಾ ನಟರಾದ ಸಬ್ಯಸಾಚಿ […]

Advertisement

Wordpress Social Share Plugin powered by Ultimatelysocial