ಪೊಲೀಸರಿಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಹಾಯ ಹಸ್ತ

ಕೊರೊನಾ ಹಿನ್ನಲೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಮುಂಬೈ ಪೊಲೀಸ್ ಫೌಂಡೇಶನ್‌ಗೆ ೨ಕೋಟಿ ರೂಪಾಯಿ ಸಹಾಯ ಹಸ್ತ ಚಾಚಿದ್ದಾರೆ. ಹಿಂದೆ ಅಕ್ಷಯ್ ಖಾನ್ ಮುಂಬೈ ಬಿಬಿಎಂಪಿಗೆ ೩ ಕೋಟಿ ದೇಣಿಗೆ, ಕೊರೊನಾ ವಿರುದ್ಧ ಹೋರಾಟಕ್ಕೆ ೨೫ಕೋಟಿ ದೇಣಿಗೆ ನೀಡಿದ್ದರು. ಈಗ ನಗರವನ್ನು ರಕ್ಷಿಸುತ್ತಿರುವ ಪೊಲೀಸರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅಕ್ಷಯ್ ಕುಮರ್ ಸಹಾಯಕ್ಕೆ ಮುಂಬೈ ಪೊಲೀಸ್ ಕಮೀಷನರ್ ಪರಂ ಬೀರ್ ಸಿಂಗ್ ಟ್ವೀಟ್ ಮಾಡುವ ಮೂಲಕ ಧನ್ಯವಾದ ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕೊರೋನಾ ಸೋಂಕಿತರ ಸಂಖ್ಯೆ 523ಕ್ಕೆ ಏರಿಕೆ

Tue Apr 28 , 2020
ರಾಜ್ಯದಲ್ಲಿ ಇಂದು ಮತ್ತೆ 11 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 520ಕ್ಕೆ ಏರಿಕೆಯಾಗಿದೆ . ಈ ಕುರಿತು  ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲಿಟಿನ್  ನಿಂದ ತಿಳಿದು ಬಂದಿದೆ. ಇಂದು 8 ಜನರಿಗೆ ಕೊರೊನಾ ವೈರಸ್ ದೃಢವಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 520 ಕ್ಕೆ ಏರಿಕೆಯಾಗಿದೆ. ಹೊಸದಾಗಿ  ಸೋಂಕಿತರ ಪೈಕಿ ಬಾಗಲಕೋಟೆಯಲ್ಲಿ ಮೂವರಿಗೆ, ಕಲಬುರ್ಗಿಯಲ್ಲಿ ಆರು […]

Advertisement

Wordpress Social Share Plugin powered by Ultimatelysocial