ಪ್ರಜ್ಞೆ ತಪ್ಪಿಬಿದ್ದ ಪ್ರಜ್ಞಾ ಸಿಂಗ್

ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಸ್ಮರಣಾರ್ಥ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನ ಉದ್ಘಾಟನೆಗೆ ಆಗಮಿಸಿದ್ದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ನಂತರ ಅಲ್ಲಿದ್ದ ಕಾರ್ಯಕರ್ತರು ಆಕೆಯನ್ನು  ಕುರ್ಚಿಯ ಮೇಲೆ ಕುಳಿತುಕೊಳ್ಳುವುದಕ್ಕೆ ಸಹಕರಿಸಿದ್ದಾರೆ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯದಿನವಾಗಿರುವ ಮಂಗಳವಾರ ಗೌರವ ಸಲ್ಲಿಸಲು ಸಂಸದೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಹಾಗೆ ಈ ಮಧ್ಯೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜನ ಸಂಘದ ಸಂಸ್ಥಾಪಕ ಭಾರತದ ಶ್ರೇಷ್ಠ ಪುತ್ರ ಡಾ.ಶ್ಯಾಮ್ ಸಾದ್ ಮುಖರ್ಜಿ ಅವರಿಗೆ ಗೌರವ ಸಲ್ಲಿಸಿದರು.

 

Please follow and like us:

Leave a Reply

Your email address will not be published. Required fields are marked *

Next Post

ದಿನದಿಂದ ದಿಕ್ಕೆ ಹೆಚ್ಚುತ್ತಿರುವ ಕೊರೊನಾ

Tue Jun 23 , 2020
ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ಎಲ್ಲೆಡೆ ವಿಸ್ತರಿಸುತ್ತಿದ್ದು ಇದೀಗ ಶಾಸಕರ ಭವನಕ್ಕೂ ಲಗ್ಗೆ ಇಟ್ಟಿದೆ. ಶಾಸಕರ ಭವನದಲ್ಲಿ ಶಾಸಕರ ವಾಹನಗಳನ್ನು ತೊಳೆಯುತ್ತಿದ್ದ ವ್ಯಕ್ತಿಯೊಬ್ಬನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಈತ ಸರ್ಕಾರ ನಿಗದಿ ಪಡಿಸಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವಾಹನಗಳನ್ನು ಸ್ವಚ್ಛಗೊಳಿಸುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ಆವರಿಸಿರುವುದರಿಂದ ಶಾಸಕರ ಭವನದಲ್ಲಿರುವ ಸಿಬ್ಬಂದಿಗೆ ಆತಂಕ ಶುರುವಾಗಿದೆ. ಇದೀಗ ಈತನ ಸಂಪರ್ಕದಲ್ಲಿ ಯಾರಾದರೂ ಇದ್ದಾರೆಯೇ ಎಂಬ ಪತ್ತೆ ಹಚ್ಚುವ ಕಾರ್ಯ ಆರಂಭವಾಗಿದೆ. […]

Advertisement

Wordpress Social Share Plugin powered by Ultimatelysocial