‘ಪ್ರದಾನಿ ಮೋದಿ’ ಗೆ ‘ನೊಬೆಲ್‌ ಶಾಂತಿ ಪ್ರಶಸ್ತಿ’..?

 

ಲಸಿಕೆ ಅಭಿಯಾನ ಆರಂಭವಾಗಿ ಒಂದು ವರ್ಷವಾಗಿದ್ದು, ಇದುವರೆಗೂ 157 ಕೋಟಿ ಡೋಸ್‌ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಧಾನಿ ನರೇಂದ್ರ ಮೋದಿ ಅವರು ವಿಶ್ವದ 95ಕ್ಕೂ ಹೆಚ್ಚು ದೇಶಗಳಿಗೆ ಲಸಿಕೆ ಪೂರೈಸುವುದರ ಜೊತೆಗೆ, ನಮ್ಮ ದೇಶದಲ್ಲಿ ಕೋವಿಡ್‌ ನಿಯಂತ್ರಣ ಮಾಡುವ ಮೂಲಕ ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆ. ಈ ಬಗ್ಗೆ ಪ್ರತಿಕ್ರಯಿಸಿದ ಬಿಜೆಪಿ ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಅವರು ಪ್ರದಾನಿ ಮೋದಿ ಅವರಿಗೆ ನೊಬೆಲ್‌ ಶಾಂತಿ ಪ್ರಶಸ್ತಿ ಸಲ್ಲಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಾಮಾಜಿಕ ಕಾರ್ಯಕರ್ತೆ ಶಾಂತಿ ದೇವಿ ನಿಧನ: ಪ್ರಧಾನಿ ಮೋದಿ ಸಂತಾಪ

Mon Jan 17 , 2022
ರಾಯಗಡ: ಪದ್ಮಶ್ರೀ ಪುರಸ್ಕೃತೆ ಹಾಗೂ ಸಾಮಾಜಿಕ ಕಾರ್ಯಕರ್ತೆ, 88 ವರ್ಷದ ಶಾಂತಿ ದೇವಿ ಅವರು ಭಾನುವಾರ ರಾತ್ರಿ ಒಡಿಶಾದ ರಾಯಗಡ ಜಿಲ್ಲೆಯ ಗುಣಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಶಾಂತಿ ದೇವಿ ಬಡವರು ಮತ್ತು ಹಿಂದುಳಿದವರ ಧ್ವನಿಯಾಗಿದ್ದರು. ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಮತ್ತು ನ್ಯಾಯಯುತ ಸಮಾಜವನ್ನು ರಚಿಸಲು ಅವರು ನಿಸ್ವಾರ್ಥವಾಗಿ ಸೇವೆ ಸಲ್ಲಿಸಿದ್ದಾರೆ. ಅವರ ನಿಧನದಿಂದ ನೋವಾಗಿದೆ. ಶಾಂತಿ ದೇವಿ ಅವರ […]

Advertisement

Wordpress Social Share Plugin powered by Ultimatelysocial