ಪ್ರವಾಸಿ ತಾಣಗಳ ಪ್ರವೇಶಕ್ಕೆ ಅನುಮತಿ

ಕೊರೊನಾ ವೈರಸ್ ನಿಂದಾಗಿ ರಾಜ್ಯದ್ಯಾಂತ ಲಾಕ್ ಡೌನ್ ಹೇರಲಾಗಿತ್ತು, ಪ್ರವಾಸಿ ತಾಣಗಳನ್ನು ಕೂಡ ನೀಷಧಿಸಲಾಗಿತ್ತು, ಲಾಕ್ ಡೌನ್ ಸಡಿಲಿಕೆ ಗೊಳಿಸಿದ ಬಳಿಕ ಹಲವು ಪ್ರವಾಸಿ ತಾಣಗಳ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಪುರಾತತ್ವ ಇಲಾಖೆ ಅಡಿಯಲ್ಲಿ ಬರುವ ಪ್ರವಾಸಿ ಸ್ಥಳಗಳಿಗೆ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಆದರೆ ಇದೀಗ ಬಂದ್ ಆಗಿದ್ದ ವಿಶ್ವಪ್ರಸಿದ್ಧ ಹಂಪಿ ಇಂದಿನಿಂದ ತೆರೆಯಲಾಗಿದ್ದು, ಪ್ರವಾಸಿಗರರು ಭೇಟಿ ನೀಡುವುದ್ದಕ್ಕೆ ಅವಾಕಾಶ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪುರಾತತ್ವ ಇಲಾಖೆಗೆ ಸೇರಿದ ಸ್ಥಳಗಳನ್ನು ಪ್ರವಾಸಿಗರಿಗೆ ತೆರೆಯಲಾಗುವುದು ಎಂದು ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವಾಲಯ ತಿಳಿಸಿದೆ.

 

 

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್ ಶಾಸಕರೊಬ್ಬರಿಗೆ ಕೊರೊನಾ ಪಾಸಿಟಿವ್

Mon Jul 6 , 2020
ಕಾಂಗ್ರೆಸ್ ಶಾಸಕ ರೊಬ್ಬರಿಗೆ ಕೊರೊನಾ ಪಾಸಿಟಿವ್ ಪತ್ತೆ. ತುಮಕೂರು ಜಿಲ್ಲೆಯ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ರವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅನಾರೋಗ್ಯದ ಹಿನ್ನಲೆಯಲ್ಲಿ ಗಂಟಲಿನ ದ್ರವವನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಪರೀಕ್ಷಾ ವರದಿ ಬಂದಿದೆ, ಕೊರೊನಾ ವೈರಸ್ ಇರುವುದು ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಂಗ್ರೆಸ್ ನ ದಿಗ್ಗಜ ನಾಯಕರಿಗೆ ಕೊರೊನಾ ಭೀತಿ ಶುರುವಾಗಿದೆ. ಮಲ್ಲಿಕಾರ್ಜುನ ಖರ್ಗೆ,ಸಿದ್ದರಾಮಯ್ಯ, ಜಿ.ಪರಮೇಶ್ವರ, ಡಿಕೆಶಿ ಸೇರಿದಂತ್ತೆ ಪ್ರತಿಯೊಬ್ಬ ಕಾಂಗ್ರೆಸ್ ನಾಯಕರಿಗೆ […]

Advertisement

Wordpress Social Share Plugin powered by Ultimatelysocial