ಫೈನಲ್ ಸೆಮಿಸ್ಟರ್ ಪರೀಕ್ಷೆ ಪಕ್ಕಾ

ಕೇಂದ್ರ ಗೃಹ ಸಚಿವಾಲಯ, ಯೂನಿವರ್ಸಿಟಿ ಪರೀಕ್ಷೆಗಳನ್ನು ನಡೆಸಲು ಯುಜಿಸಿಗೆ ಸಮ್ಮತಿ ಸೂಚಿಸಿದೆ. ಈ ಹಿನ್ನಲೆ ಯುಜಿಸಿ, ಎಲ್ಲಾ ವಿಶ್ವವಿದ್ಯಾಲಯಗಳು ಅಂತಿಮ ಸೆಮಿಸ್ಟರ್/ಅಂತಿಮ ವರ್ಷದ ಪರೀಕ್ಷೆಗಳನ್ನ ನಡೆಸಬೇಕು ಎಂದು ಸೂಚಿಸಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈಗಾಗಲೇ ರಾಜಸ್ಥಾನ, ತೆಲಂಗಾಣ, ಮಹಾರಾಷ್ಟç, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯ ಸರ್ಕಾರಗಳು ಈ ವರ್ಷ ಯೂನಿವರ್ಸಿಟಿ ಪರೀಕ್ಷೆಗಳನ್ನು ನಡೆಸದಿರಲು ನಿರ್ಧರಿಸಿದ್ದವು. ಇದರ ಬೆನ್ನಲ್ಲೇ ಯುಜಿಸಿ ಆದೇಶ ಹೊರಬಿದ್ದಿದೆ. ಎಪ್ರಿಲ್ ತಿಂಗಳಲ್ಲಿ ರಚನೆಯಾದ ಯುಜಿಸಿಯ ವಿಶೇಷ ತಜ್ಞರ ಸಮಿತಿ ಸೆಪ್ಟೆಂಬರ್‌ನಲ್ಲಿ ಪರೀಕ್ಷೆಗಳನ್ನ ನೆಡೆಸಲು ಶಿಫಾರಸ್ಸು ಮಾಡಲಾಗಿದೆ. ಹಾಗೂ ಸಮಿತಿಯ ಶಿಫಾರಸ್ಸನ್ನು ಅಂಗೀಕರಿಸಲಾಗಿದೆ

Please follow and like us:

Leave a Reply

Your email address will not be published. Required fields are marked *

Next Post

ಲೈಸೆನ್ಸ್ ರದ್ದು ಮಾಡಲು ಡಿ.ಸಿ ಚಿಂತನೆ

Tue Jul 7 , 2020
ಖಾಸಗಿ ಆಸ್ಪತ್ರೆ ನಿರ್ಲಕ್ಷö್ಯದಿಂದ ಕೊರೊನಾ ಸೋಂಕಿತರೊಬ್ಬರು ನಿನ್ನೆ ತಡರಾತ್ರಿ ನರಳಾಡಿವಂತಾದ ಘಡನೆ ಹುಬ್ಬಳಿಯಲ್ಲಿ ನಡೆದಿದೆ. ಕಿಮ್ಸ್ ಆಸ್ಪತ್ರೆಗೆ ಕೋವಿಡ್ ಚಿಕಿತ್ಸೆ ಹೊರೆಯಾಗುತ್ತಿದೆ ಎಂಬುವ ಉದ್ದೇಶದಿಂದ ಧಾರವಾಡ ಜಿಲ್ಲೆಯ ೨೨ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ನೀಡಲು ಜಿಲ್ಲಾಡಳಿತ ನಿರ್ದೇಶನ ನೀಡಿತ್ತು. ನಗರದ ವಿವೇಕಾಂನದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಕೋವಿಡ್ ಚಿಕಿತ್ಸೆಗೆ ಸೂಚನೆ ನೀಡಲಾಗಿದ್ದರೂ ಕೂಡ ಆಸ್ಪತ್ರೆಯ ವೈದ್ಯರು ಸಂಕಿತ ವ್ಯಕ್ತಿಯನ್ನು ಕಿಮ್ಸ್ ಆಸ್ಪತ್ರೆ ಕಳಿಸಿದ್ದಾರೆ. ಹೀಗಾಗಿ […]

Advertisement

Wordpress Social Share Plugin powered by Ultimatelysocial