ಫ್ಯಾಷನ್ ಡಿಸೈನರ್ ಪಿಪ್ ಎಡ್ವರ್ಡ್ಸ್

ಕೆಲ ತಿಂಗಳ ಹಿಂದಷ್ಟೇ ಕ್ಲಾರ್ಕ್ ಪತ್ನಿ ಕೈಲಿ, ಕ್ಲಾರ್ಕ್ಗೆ ವಿಚ್ಛೇದನ ನೀಡಿದ್ರು. ಇದೀಗ ಫ್ಯಾಷನ್ ಡಿಸೈನರ್ ಹಾಗೂ ಮಾಡೆಲ್ ಆಗಿರುವ ಪಿಪ್ ಎಡ್ವರ್ಡ್ಸ್ ಅವರೊಂದಿಗೆ ಸಂಬಧ ಹೊಂದಿರುವುದಾಗಿ ಕ್ಲಾರ್ಕ್ ಹೇಳಿಕೊಂಡಿದ್ದಾರೆ.ಕೆಲ ದಿನಗಳಿಂದ ಈ ಜೋಡಿ ಜೊತೆ ಜೊತೆಯಾಗಿ ಓಡಾಡುತ್ತಿರುವ ಫೋಟೊಗಳು ಸೋಷಿಯಲ್ ಮೀಡಿಯಾಗಳಲ್ಲಿ ಸದ್ದು ಮಾಡಿತ್ತು. ಈ ಬಗ್ಗೆ ಕೊನೆಗೂ ಮೌನ ಮುರಿದಿರುವ ೩೯ ವರ್ಷದ ಮಾಜಿ ಬಲಗೈ ಬ್ಯಾಟ್ಸ್ಮನ್, ಪಿಪ್ ಎಡ್ವರ್ಡ್ಸ್ ತಮ್ಮ ನೂತನ ಗೆಳತಿ ಎಂಬುದನ್ನು ಖಾತ್ರಿ ಪಡಿಸಿದ್ದಾರೆ. ಈ ಮೂಲಕ ವಿಚ್ಛೇದನ ಪಡೆದ ನಾಲ್ಕೇ ತಿಂಗಳಲ್ಲಿ ಹೊಸ ಸಂಗಾತಿಯನ್ನು ಕ್ಲಾರ್ಕ್ ಹುಡುಕಿಕೊಂಡಿದ್ದಾರೆ

Please follow and like us:

Leave a Reply

Your email address will not be published. Required fields are marked *

Next Post

ಮ್ಯಾನ್ಮಾರ್‌ನಲ್ಲಿ ಭೂ ಕುಸಿತ

Thu Jul 2 , 2020
ಉತ್ತರ ಮ್ಯಾನ್ಮಾರ್‌ನ ಜೇಡ್ ಗಣಿಯೊಂದರಲ್ಲಿ ಭೂಕುಸಿತ ಉಂಟಾಗಿದೆ. ಭೂ ಕುಸಿತದಿಂದಾಗಿ ಸುಮಾರು 50 ಮಂದಿ ಮೃತಪಟ್ಟಿದ್ದಾರೆ ಎಂದು ದೇಶದ ಅಗ್ನಿಶಾಮಕ ಸೇವಾ ಇಲಾಖೆ ಮತ್ತು ಮಾಹಿತಿ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಚಿನ್ ರಾಜ್ಯದ ಜೇಡ್ ಪಕಾಂತ್ ಪ್ರದೇಶದಲ್ಲಿ ಗಣಿಗಾರರು ಕಲ್ಲುಗಳನ್ನು ಸಂಗ್ರಹಿಸುತ್ತಿದ್ದರು. ಭಾರೀ ಮಳೆಯಿಂದಾಗಿ ಈ ದುರಂತ ಸಂಭವಿಸಿದೆ.  ಒಟ್ಟು 50 ಮೃತ ದೇಹಗಳನ್ನು ಹೊರ ತೆಗೆಯಲಾಗಿದ್ದು, ನಾವು ಇನ್ನೂ ರಕ್ಷಣಾ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ […]

Advertisement

Wordpress Social Share Plugin powered by Ultimatelysocial