ಬಂಗಾರಪೇಟೆ ಬಂದ್ ಮಾಡಿದ ಸಂಘಟನೆಗಳು

ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಖಂಡಿಸಿ ಪ್ರಗತಿಪರ ಸಂಘಟನೆಗಳು ನಿನ್ನೆ ಬಂಗಾರಪೇಟೆ ಬಂದ್ ಮಾಡಿದ್ದರು. ಇದೆ ಸಂದರ್ಭದಲ್ಲಿ ಮಾತನಾಡಿದ ಸ್ಥಳೀಯ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಒಬ್ಬ ಪ್ರಾಮಾಣಿಕ ದಕ್ಷ ಅಧಿಕಾರಿಯನ್ನು ಕಳೆದು ಕೊಂಡಿರುವುದು ತಾಲ್ಲೂಕಿಗೆ ತುಂಬಲಾರದ ನಷ್ಟವಾಗಿದೆ.  ಈ ಒಂದು ಕೊಲೆಯು ಅಲವು ಅನುಮಾನಗಳಿಗೆ ಹೆಡೆ ಮಾಡಿಕೊಟ್ಟಿದೆ. ಪ್ರಕರಣವನ್ನು ಸರ್ಕಾರ ಕೂಡಲೇ ಸಿಬಿಐ ಗೆ ವಹಿಸಬೇಕು ಮತ್ತು ಅವರ ಕುಟುಂಬಕ್ಕೆ 25 ಲಕ್ಷ ಪೋಷಣೆ ಅಲ್ಲದೆ ಒಂದು ಕೋಟಿ ರೂಪಾಯಿಗಳನ್ನು ನೀಡಬೇಕು, ಅವರ ಕುಟುಂಬದ ಇಬ್ಬರು ಸದ್ಯರಿಗೆ ಸರ್ಕಾರಿ ಉದ್ಯೋಗವನ್ನು ಕೊಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಕೆ.ಎಂ.ಶಿವಲಿAಗೇಗೌಡ ಅಧ್ಯಕ್ಷತೆಯಲ್ಲಿ ತುರ್ತು ಸಭೆ

Sun Jul 12 , 2020
ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದ್ದು, ಹಾಸನ ಜಿಲ್ಲೆಯಲ್ಲಿ ಹೊಸದಾಗಿ 36 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಅರಸೀಕೆರೆಯಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ್ದರು. ಸಭೆಯಲ್ಲಿ KSRTC ಸ್ಥಳಿಯ ಬಸ್ ಸಂಚಾರ ಮತ್ತು ಗಾರ್ಮೆಂಟ್ಸ್ ಘಟಕಗಳ ತಾತ್ಕಾಲಿಕ ಬಂದ್ ಮಾಡಲು ತೀರ್ಮಾನಿಸಿದ್ದಾರೆ. ಮತ್ತು ಶಾಸಕ ಶಿವಲಿಂಗೇಗೌಡರ ಮನವಿಗೆ ಗಾರ್ಮೆಂಟ್ಸ್ ಘಟಕ ಸ್ಪಂಧಿಸಿದೆ. Please follow and like us:

Advertisement

Wordpress Social Share Plugin powered by Ultimatelysocial