ಬಾಬ್ರಿ ಮಸೀದಿ ಧ್ವಂಸ ಪ್ರಕರಣ

ಬಾಬ್ರಿ ಮಸೀದಿ ಧ್ವಂಸಕ್ಕೆ ಕುರಿತಂತೆ ಎಲ್ ಕೆ ಅಡ್ವಾಣಿಯವರ ಹೇಳಿಕೆಯನ್ನ ಸುಪ್ರೀಂ ಕೋರ್ಟ ದಾಕಲಿಸಿಕೊಂಡಿದೆ. ಅಡ್ವಾಣಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದು. ಅವರ ಹೇಳಿಕೆಯನ್ನು ಸಿಆರ್‌ಪಿಸಿ ೩೧೩ ರ ಅಡಿಯಲ್ಲಿ ದಾಖಲಿಸಿಕೊಳ್ಳಲಾಗಿದೆ.ಒಟ್ಟು ೩೨ ರಲ್ಲಿ ೨೯ ಆರೋಪಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ. ಅಡ್ವಾಣಿಗಾಗಿ ಸಿಬಿಐ ೧೦೦೦ ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದು ಇದಕ್ಕೂ ಮುನ್ನ ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೇಳಿಕೆ ದಾಖಲಿಸಿದ್ದರು. ತಾನು ನಿರಪರಾಧಿ ಎಂದು ಹೇಳಿಕೊಂಡ ಜೋಶಿ, ಘಟನೆಯ ಸಮಯದಲ್ಲಿ ಹಾಜರಿರಲಿಲ್ಲ ಎಂದಿದ್ದಾರೆ ಎನ್ನುವ ಮಾಹಿತಿ ಲಬ್ಯವಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಅಸ್ಸಾಂನಲ್ಲಿ ಭೀಕರ ಪ್ರವಾಹ

Fri Jul 24 , 2020
ಅಸ್ಸಾಂನಲ್ಲಿ ಉಂಟಾದ ಭೀಕರ ಪ್ರವಾಹದಲ್ಲಿ ೫೬,೬೪,೪೯೯ ಮಂದಿ ಬಾಧಿತರಾಗಿದ್ದಾರೆ ಎಂದು ಸರ್ಕಾರ ಹೇಳಿದೆ.ಪ್ರವಾಹ ಮತ್ತು ಭೂಕುಸಿತದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ ೧೧೯ಕ್ಕೆ ಏರಿದೆ. ಅವರಲ್ಲಿ ೯೩ ಮಂದಿ ಪ್ರವಾಹ ಸಂಬAಧಿತ ಘಟನೆಗಳಲ್ಲಿ ಸಾವನ್ನಪ್ಪಿದ್ದರೆ, ೨೬ ಮಂದಿ ಭೂಕುಸಿತದಿಂದ ಸಾವಿಗೀಡಾಗಿದ್ದಾರೆ. ಅಸ್ಸಾಂನಾದ್ಯAತ ಸುಮಾರು ೧.೧೯ ಲಕ್ಷ ಹೆಕ್ಟೇರ್ ಕೃಷಿ ಭೂಮಿ ನೀರಿನಿಂದ ಜಲಾವೃತಗೊಂಡಿದೆ. ಹಲವೆಡೆ ೫೮೭ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ೧.೨೫ ಲಕ್ಷ ಜನರು ಆಶ್ರಯ ಪಡೆದಿದ್ದಾರೆ. Please follow and […]

Advertisement

Wordpress Social Share Plugin powered by Ultimatelysocial