ಬಿಎಂಟಿಸಿ ಯಲ್ಲಿ ಮಹಿಳೆ ಅವಾಂತರ

ಮಾಸ್ಕ್ ಧರಿಸಿರಬೇಕು,ಸ್ಯಾನಿಟೈಸರ್ ಬಳಕೆ ಮಾಡಬೇಕು ಹಾಗೂ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕೊರೊನಾ ನಿಯಂತ್ರಿಸಲು ಸರ್ಕಾರ ಹಲವು ನಿಯಮಗಳನ್ನು ಜಾರಿಗೊಳಿಸಿದೆ. ಆದರೆ ಇಲ್ಲಿ ಒಬ್ಬ ಮಹಿಳೆ ಬಿಎಂಟಿಸಿ ಬಸ್ ನಲ್ಲಿ ಮಾಸ್ಕ್ ಧರಿಸಲು ಹೇಳಿದ್ದಕ್ಕೆ ಅವಾಂತರ ಸೃಷ್ಟಿ ಮಾಡಿದ್ದಾಳೆ. ಯಾವ ರೀತಿ ಅಂತ ನೀವೆ ನೋಡಿ.

 

Please follow and like us:

Leave a Reply

Your email address will not be published. Required fields are marked *

Next Post

ಚಿಕಿತ್ಸೆ ನೀಡಲು ನಿರಾಕರಿಸಿದ ಆಸ್ಪತ್ರೆಗಳು

Sun Jun 28 , 2020
ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು ಕೊರೊನಾ ಸೋಂಕು ಲಕ್ಷಣ ಇರುವವರಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ನಿರಾಕರಿಸಿದ್ದಾರೆ. ಆದ್ದರಿಂದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದೆ. ಈ ಆದೇಶವನ್ನು ಪಾಲಿಸದಿರುವ ಆಸ್ಪತ್ರೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.   Please follow and like us:

Advertisement

Wordpress Social Share Plugin powered by Ultimatelysocial