ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರ ಮತಯಾಚನೆ

ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿಜಯೇಂದ್ರ ಪ್ರಚಾರ ಆರಂಭಿಸಿದ್ದು, ಸಂತೆಕಲ್ಲೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯೇಂದ್ರ ಗೆಲ್ಲಲು ಬೇಕಿರುವ ತಂತ್ರ ರೂಪಿಸುತ್ತೇವೆ.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಲು ತ್ಯಾಗ ಮಾಡಿರುವ ಪ್ರತಾಪಗೌಡ ಪಾಟೀಲ ಅವರನ್ನು ಗೆಲ್ಲಿಸಲು ಶ್ರಮಿಸುತ್ತೇವೆ, ಅವರು 20 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ವಿಜಯೇಂದ್ರ ತಮ್ಮ ವಿಶ್ವಾಸ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ  ಪ್ರತಾಪ್ ಗೌಡ ಪಾಟೀಲ್ ಗೆ ಶಾಸಕ ದೊಡ್ಡನಗೌಡ ಪಾಟೀಲ್‌ ಸಾಥ್‌ ನೀಡಿದರು.

Please follow and like us:

Leave a Reply

Your email address will not be published. Required fields are marked *

Next Post

ಕೊರೋನಾ ವ್ಯಾಕ್ಸಿನ್ ಫಸ್ಟ್ ಡೋಸ್ ಪಡೆದ ಪುನೀತ್ ರಾಜ್‌ಕುಮಾರ್

Wed Apr 7 , 2021
ಕೊರೋನಾ ಹೆಚ್ಚುತ್ತಿರುವ ಸಂದರ್ಭವೇ ಸ್ಯಾಂಡಲ್‌ವುಡ್‌ ನಟ ಪುನೀತ್ ರಾಜ್‌ಕುಮಾರ್ ವ್ಯಾಕ್ಸಿನ್ ಪಡೆದಿದ್ದಾರೆ. ಕೊರೋನಾ ವ್ಯಾಕ್ಸಿನ್‌ನ ಫಸ್ಟ್ ಡೋಸ್ ಪಡೆದ ನಟ ಇದನ್ನು ಟ್ವಿಟರ್‌ನಲ್ಲಿ ಶೇರ್ ಮಾಡಿದ್ದಾರೆ. ನಾನು ಕೊರೋನಾ ವ್ಯಾಕ್ಸಿನ್ ಮೊದಲ ಡೋಸ್ ಪಡೆದಿದ್ದೇನೆ. ನೀವೂ 45 ವರ್ಷ ಮೇಲ್ಪಟ್ಟವರಾಗಿದ್ದರೆ ವ್ಯಾಕ್ಸಿನೇಷನ್ ಪಡ್ಕೊಳ್ಳಿ ಎಂದು ಪೋಟೋ ಜೊತೆ ಕೇಳಿಕೊಂಡಿದ್ದಾರೆ ನಟ.   ಯುವರತ್ನ ಸಿನಿಮಾ ರಿಲೀಸ್ ಸಂದರ್ಭವೇ ಕೊರೋನಾ ಕೂಡಾ ಹೆಚ್ಚಾಗಿದ್ದು, ಸಿನಿಮಾ ಪ್ರದರ್ಶನಕ್ಕೂ ತೊಂದರೆಯಾಗಿತ್ತು. ನಟ ಸಿಎಂ ಅವರನ್ನು […]

Advertisement

Wordpress Social Share Plugin powered by Ultimatelysocial