ಬಿಪಿಎಲ್ ಪಡಿತರ ಚೀಟಿಯನ್ನು ಹಿಂತಿರುಗಿಸಬೇಕು

ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಸರ್ಕಾರಿ ಅಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರುಗಳು  ಒಂದು ತಿಂಗಳೊಳಗಾಗಿ ಹಿಂದಿರುಗಿಸಬೇಕು, ಇಲ್ಲದಿದ್ದರೆ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಬಗ್ಗೆ ಮಾಹಿತಿ ಅಥವಾ ದೂರು ಸ್ವೀಕೃತವಾದರೆ ಅಂತಹ ಸರ್ಕಾರಿ ಅಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ಹೂಡುವುದಲ್ಲದೇ ಅದರ ಜೊತೆಗೆ ಸರ್ಕಾರಕ್ಕೆ ಅವರಿಂದ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಎಚ್ಚರಿಕೆಯನ್ನು ನೀಡಿದ್ದಾರೆ. ಅದಲ್ಲದೇ ಒಬ್ಬ ಸರ್ಕಾರಿ ನೌಕರನಿಗೆ ಇದು ತರವಲ್ಲದ ವರ್ತನೆಯಾಗಿದೆ. ಬಡವರಿಗೆ ಮಾತ್ರ ನೀಡಬೇಕಾದ ಬಿಪಿಎಲ್ ಕಾರ್ಡ್ ನನ್ನು , ಒಬ್ಬ ಸರ್ಕಾರಿ ನೌಕರನಾಗಿ ಉಪಯೋಗಿಸಿಕೊಳ್ಳುವುದು ಅಕ್ಷಮ್ಯ ಅಪರಾಧ ಎಂದಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕಂಟೇನ್ಮೆಂಟ್ ಜೋನ್

Fri Jun 12 , 2020
ಬೆಂಗಳೂರಿನಲ್ಲಿ ಮಾಹಾಮಾರಿ ಕೊರೊನಾ ವೈರಸ್ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಬುಧವಾರದಂದು ಬೆಂಗಳೂರಿನಲ್ಲಿ ೮೫ ಕಂಟೇನ್ಮೆಂಟ್ ಜೋನ್ ಗಳನ್ನು ಗುರುತಿಸಲಾಗಿತ್ತು. ಆದರೆ ಒಂದೇ ದಿನದಲ್ಲಿ ಕಂಟೇನ್ಮೆಂಟ್ ಜೋನ್ ೧೧೩ಕ್ಕೇರಿದೆ. ಕಂಟೇನ್ಮೆಂಟ್ ಜೋನ್ ಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು , ಈಗ ಬೆಂಗಳೂರು ಎಂದಿನಂತೆ ಕರ‍್ಯನರ‍್ವಹಿಸುತ್ತಿದೆ.ಬೆಂಗಳೂರಿನಲ್ಲಿ ಅನ್ ಲಾಕ್ ಮಾಡಿದ ನಂತರ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ೧೯೮ ವರ‍್ಡ್ ಪೈಕಿ ೧೧ ವರ‍್ಡ್ ಗಳಲ್ಲಿ ಈ ವರೆಗೆ ಒಂದೇ […]

Advertisement

Wordpress Social Share Plugin powered by Ultimatelysocial