ಬಿಬಿಎಂಪಿ ಚುನಾವಣೆ ಮುಂದೂಡಿಕೆ

ಕೊರೊನಾ ಕರಿನೆರಳು ಚುನಾವಣೆ ಮೇಲೆಯೂ ಬಿದ್ದಿದೆ. ಗ್ರಾಮ ಪಂಚಾಯಿತಿ ಚುನಾವಣೆ ಈಗಾಗಲೇ ಮೂಂದೂಡಿದ್ದು, ಈಗ ಬಿಬಿಎಂಪಿಯ ಸರದಿ. ಬಿಬಿಎಂಪಿ ಚುನಾವಣೆಯನ್ನು ಮುಂದೂಡುವುದಾಗಿ ಪಕ್ಕಾ ಮಾಹಿತಿ ಹೊರಬಂದಿದೆ. ಸೆಪ್ಟೆಂಬರ್‌ಗೆ ಬಿಬಿಎಂಪಿ ಅವಧಿ ಅಂತ್ಯಗೊAಡು, ಆಗಸ್ಟ್ ತಿಂಗಳಿಗೆ ಪುನಃ ಚುನಾವಣೆ ನಡೆಯಬೇಕಿತ್ತು ಆದರೆ ಕೊರೊನಾದಿಂದ ಈಗಾಗಲೇ ಬೆಂಗಳೂರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು ಹಾಗೂ ಲಾಕ್‌ಡೌನ್ ಸಮಸ್ಯೆಯಿಂದ ಚುನಾವಣೆ ನಡೆಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಆಗಸ್ಟ್ನಲ್ಲಿ ನಡೆಯಬೇಕಿರುವ ಚುನಾವಣೆಯನ್ನು ಫೆಬ್ರುವರಿಗೆ ಮುಂದೂಡಲಾಗಿದೆ. ಎಂದು ಬಿಬಿಎಂಪಿ ಕಮೀಷನರ್ ಅನಿಲ್ ಕುಮಾರ್ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಹಸಿವಿನಿಂದ ಜನ ರೈಲ್ವೇ ನಿಲ್ದಾಣ ಮುಂದೆ ಇದ್ದಾರೆ:ಯು.ಟಿ ಖಾದರ್

Fri May 8 , 2020
ದುಡಿಯುವ ವರ್ಗಕ್ಕೆ ಪ್ಯಾಕೇಜ್ ಘೋಷಣೆಗೆ ಕಾಂಗ್ರೆಸ್ ಈ ಹಿಂದೆಯೇ ಸರ್ಕಾರಕ್ಕೆ ಆಗ್ರಹಿಸಿತ್ತು ಎಂದು  ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ. ಶ್ರಮಿಕ‌ವರ್ಗಕ್ಕೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ ಘೋಷಣೆ ವಿಚಾರ ಹಿನ್ನೆಲೆಯಾಗಿ ಮಂಗಳೂರಿನಲ್ಲಿ ಮಾತನಾಡಿದ ಅವರು, ಬೀಡಿ ಕಾರ್ಮಿಕರು,ಟೈಲರ್, ಹೊಟೇಲ್ ಕಾರ್ಮಿಕರು, ಬಸ್ ಚಾಲಕ ನಿರ್ವಾಹಕರನ್ನು ಈ ಪ್ಯಾಕೇಜ್ ನಿಂದ ಕೈ ಬಿಟ್ಟಿದ್ದಾರೆ.  ಫೋಟೋಗ್ರಾಫರ್ ಗಳನ್ನೂ ಸರ್ಕಾರ ಗಣನೆಗೆ ತೆಗೆದುಕೊಳ್ಳಬೇಕು. ಈ ಬಗ್ಗೆ ಮುಖ್ಯಮಂತ್ರಿ ಗೆ ಮನವಿ ಸಲ್ಲಿಸುತ್ತೇವೆ ಎಂದರು. ಇನ್ನೂ […]

Advertisement

Wordpress Social Share Plugin powered by Ultimatelysocial