ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕಂಟೇನ್ಮೆಂಟ್ ಜೋನ್

ಬೆಂಗಳೂರಿನಲ್ಲಿ ಮಾಹಾಮಾರಿ ಕೊರೊನಾ ವೈರಸ್ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಬುಧವಾರದಂದು ಬೆಂಗಳೂರಿನಲ್ಲಿ ೮೫ ಕಂಟೇನ್ಮೆಂಟ್ ಜೋನ್ ಗಳನ್ನು ಗುರುತಿಸಲಾಗಿತ್ತು. ಆದರೆ ಒಂದೇ ದಿನದಲ್ಲಿ ಕಂಟೇನ್ಮೆಂಟ್ ಜೋನ್ ೧೧೩ಕ್ಕೇರಿದೆ. ಕಂಟೇನ್ಮೆಂಟ್ ಜೋನ್ ಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು , ಈಗ ಬೆಂಗಳೂರು ಎಂದಿನಂತೆ ಕರ‍್ಯನರ‍್ವಹಿಸುತ್ತಿದೆ.ಬೆಂಗಳೂರಿನಲ್ಲಿ ಅನ್ ಲಾಕ್ ಮಾಡಿದ ನಂತರ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ೧೯೮ ವರ‍್ಡ್ ಪೈಕಿ ೧೧ ವರ‍್ಡ್ ಗಳಲ್ಲಿ ಈ ವರೆಗೆ ಒಂದೇ ಒಂದು ಕೊರೋನಾ ಸೋಂಕು ಈ ವರೆಗೆ ಪತ್ತೆಯಾಗಿಲ್ಲ.ಇನ್ನೂ ಉಳಿದ ಎಲ್ಲ ವರ‍್ಡ್ ಗಳಲ್ಲೂ ಕೂಡ ಕೊರೊನಾ ವೈರಸ್ ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ೫೭೨ಕ್ಕೆ ಏರಿಕೆಯಾಗಿದೆ. ಇದರಲ್ಲಿ ೨೯೮ ಮಂದಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದಾರೆ, ಒಟ್ಟಾರೆ ೨೧ ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಮಠಾಧೀಶರ ಹುಟ್ಟೂರು ಅಭಿವೃದ್ಧಿ

Fri Jun 12 , 2020
ರಾಜ್ಯದ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ 20 ಪ್ರಮುಖ ತಾಣಗಳ ಸಮಗ್ರ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿಗಳು ಸಿದ್ಧವಾಗಿವೆ. ಇವುಗಳನ್ನು ಹಂತ ಹಂತವಾಗಿ ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿನೆ ನೀಡಿದರು. ಹಾಗೆಯೇ ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ವೀರಾಪುರ ಗ್ರಾಮ ಹಾಗೂ ಬಾಲಗಂಗಾಧರನಾಥ ಸ್ವಾಮೀಜಿಗಳ ಜನ್ಮಸ್ಥಳವಾದ ಬಾನಂದೂರು ಗ್ರಾಮಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸಾಂಸ್ಕೃತಿಕ ಮತ್ತು ಪಾರಂಪರಿಕ ಕೇಂದ್ರದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಅಧಿಕಾರಿಗಳಿಗೆ ಹೇಳಿದರು. […]

Advertisement

Wordpress Social Share Plugin powered by Ultimatelysocial