ಬೀದರ್ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ

ಬೀದರ್ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಬೀದರ್ ಜಿಲ್ಲೆಯಲ್ಲಿ ಹೊಸದಾಗಿ 32 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 647ಕ್ಕೆ ಏರಿಕೆಯಾಗಿದೆ,  ಔರಾದ್ -14, ಬೀದರ್-11, ಬಸವಕಲ್ಯಾಣ-02, ಭಾಲ್ಕಿ-04,  ಕಮಲನಗರದಲ್ಲಿ 01 ಪ್ರಕರಣ ಸೇರಿದಂತೆ 32 ಜನರಲ್ಲಿ ಸೋಂಕು ದೃಢವಾಗಿದೆ. ಜಿಲ್ಲಾಡಳಿತ ಈವರೆಗೆ 38,989 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದ್ದು,  36,436 ವರದಿ ನೆಗೆಟಿವ್ ಬಂದಿದೆ, ಉಳಿದವರ ಪರೀಕ್ಷೇಯ ವರದಿ ಬಾಕಿ ಇದೆ. 21 ಮಂದಿ  ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಬಿಬಿಎಂಪಿ ಸಿಬ್ಬಂದಿಗಳಿಗೆ ಕೊರೊನಾ ಒಟ್ಟು ೧೫ ಮಂದಿಗೆ ಸೋಂಕು ದೃಢ

Fri Jul 3 , 2020
ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಗುರುವಾರ ನಗರದಲ್ಲಿ ೮೮೯ ಪ್ರಕರಣ ದಾಖಲಾಗಿದೆ. ಬಿಬಿಎಂಪಿಯ ೧೫ ಸಿಬ್ಬಂದಿಗಳಿಗೂ ಸೋಂಕು ತಗುಲಿದೆ. ಪೊಲೀಸ್ ಹಾಗೂ ಆರೋಗ್ಯ ಇಲಾಖೆಯ ಕೆಲ ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದು, ಈಗ ಬಿಬಿಎಂಪಿ ಸಿಬ್ಬಂದಿಗೂ ಮಾರಕ ಸೋಂಕು ತಗುಲಿರುವುದು ವರದಿಯಾಗಿದೆ. ಮರ‍್ಚ್ ತಿಂಗಳಿನಿಂದ ಬಿಬಿಎಂಪಿ ಸಿಬ್ಬಂದಿಗಳು ಕೊರೊನಾ ವೈರಸ್ ಸೋಂಕಿನ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಬಿಬಿಎಂಪಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ ಒಟ್ಟು […]

Advertisement

Wordpress Social Share Plugin powered by Ultimatelysocial