ಬೀದರ್ ಜಿಲ್ಲೆಯಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ

ಬೀದರ್ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಒಂದೇ ದಿನದಲ್ಲಿ 135 ಜನರಿಗೆ ಸೋಂಕು ತಗುಲಿದೆ. 135 ಜನರ ಪೈಕಿ 45 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಾದ್ಯಂತ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ತಾರಕಕ್ಕೇರಿದ್ದು ಇಬ್ಬರು ಪತ್ರಕರ್ತರಲ್ಲಿ ಸೋಂಕು ಧೃಡಪಟ್ಟಿದೆ.  ಈ ಮೂಲಕ ಸೊಂಕಿತರ ಸಂಖ್ಯೆ 2398 ಕ್ಕೆ ಏರಿಕೆಯಾಗಿದ್ದು 1580 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ವಿವಿಧ ಕೊರೊನಾ ವಾರ್ಡ್ ಗಳಲ್ಲಿ 735 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು ಇಲ್ಲಿಯವರೆಗೆ 79 ಜನರು ಬಲಿಯಾಗಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಅಮಿತ್ ಶಾ ಬಗ್ಗೆ ಅವಹೇಳನ ಟ್ವೀಟ್

Mon Aug 3 , 2020
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದ ಕೆಪಿಸಿಸಿ ಸಾಮಾಜಿಕ ಜಾಲತಾಣಗಳ ಕರ‍್ಯರ‍್ಶಿ ಆನಂದ್ ಪ್ರಸಾದ್ ಅವರನ್ನು ಬಂಧಸಲಾಗಿದೆ. ಕೆ.ಆರ್.ಪುರನಲ್ಲಿರುವ ನಿವಾಸದಲ್ಲೇ ಆನಂದ್ ಪ್ರಸಾದ್ ಅವರನ್ನು ಕಬ್ಬನ್ ಪರ‍್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಟ್ವೀಟ್ ಮಾಡಿದ್ದ ಆನಂದ್ ಪ್ರಸಾದ್ ಅವರ ವಿರುದ್ಧ ಕಬ್ಬನ್ ಪರ‍್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಟ್ವೀಟ್ ಅಳಿಸಲಾಗಿದೆ. Please follow […]

Advertisement

Wordpress Social Share Plugin powered by Ultimatelysocial