ಬೀದರ್ ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸುಸಜ್ಜಿತವಾದ ಸೌಲಭ್ಯ

ಬೀದರ್ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ  ರಾಮಚಂದ್ರನ್ ಆರ್. ರವರು ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸುಸಜ್ಜಿತವಾದ ಸೌಲಭ್ಯವನ್ನು ಕಲ್ಪಿಸಲಾಗಿದೆ,  ಕೊರೋನಾ ಚಿಕಿತ್ಸೆಗಾಗಿ ಎಲ್ಲ ರೀತಿಯ ಮೂಲಸೌಕರ್ಯಗಳನ್ನು ಅಳವಡಿಸಲಾಗಿದೆ ಎಂದು ಹೇಳಿದ್ದಾರೆ. ಕೊವಿಡ್ -19  ಪಾಸಿಟಿವ್ ರೋಗಿಗಳು ಯಾವುದೇ ರೀತಿಯ ಭಯ ಪಡುವಂತಿಲ್ಲ ಹಾಗೂ ಜನರು ಬ್ರಿಮ್ಸ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು ಹಾಗೂ 33 ವೆಂಟಿಲೇಟರ್ ಅಳವಡಿಕೆ ಮಾಡಲಾಗಿದೆ ಜನಗಳು ಇದನ್ನು ಉಪಯೋಗಿಸಿಕೊಳ್ಳಬೇಕೆಂದು  ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ವೆಬ್ ಸರಣಿಯಲ್ಲಿ ಕಾಜಲ್ ಬೋಲ್ಡ್ ಲೂಕ್

Sat Jul 25 , 2020
ಕಾಜಲ್ ಅಗರ್ವಾಲ್ ಲಾಕ್‌ಡೌನ್ ಶುರುವಿನಿಂದಲು ಹಲವು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಅವರ ‘ಆಚಾರ್ಯ’ ಸಿನಿಮಾ ಸೇರಿ ಬೇರೆ ಬೇರೆ ಸಿನಿಮಾ ಸೇರಿದಂತೆ ಹಲವು ವಿಚಾರಗಳಲ್ಲಿ ಚರ್ಚೆಯಲ್ಲಿದ್ದಾರೆ. ಇವೆಲ್ಲದರ ನಡುವೆ ಹೆಚ್ಚು ಚರ್ಚೆಯಲ್ಲಿ ಇರುವುದು ವೆಬ್ ಸಿರೀಸ್ ವಿಚಾರವಾಗಿ. ಈಗಾಗಲೇ ದಕ್ಷಿಣ ಭಾರತದ ಮತ್ತು ಬಾಲಿವುಡನ್ನ ಹಲವು ಸಿನಿಮಾಗಳಲ್ಲಿ ನಟಿಸಿರುವ ಕಾಜಲ್, ಚೊಚ್ಚಲ ವೆಬ್ ಸಿರೀಸ್‌ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಆ ಸಿರೀಸ್ ನೋಡಿ ಇಷ್ಟಪಟ್ಟಿರುವ ಅವರು, ನಟಿಸುವುದಕ್ಕೆ ಸೈ […]

Advertisement

Wordpress Social Share Plugin powered by Ultimatelysocial