ಬುಟ್ಟ ಬೊಮ್ಮ ಹಾಡಿಗೆ ಡೇವಿಡ್ ವಾರ್ನರ್ ಸಖತ್ ಸ್ಟೇಪ್ಸ್

ವಿಶ್ವದಾದ್ಯಂತ ಲಾಕ್ ಡೌನ್ ಹಿನ್ನೆಲೆಯಲ್ಲಿ ಜನರು ತಮ್ಮ ಹೆಚ್ಚಿನ ಸಮಯವನ್ನೂ ಕುಟುಂಬದೊಂದಿಗೆ ಕಳೆಯುತ್ತಿದ್ದಾರೆ. ಇದೀಗ ಆಸ್ಟ್ರೇಲಿಯಾ ತಂಡದ ಸ್ಟಾರ್ ಓಪನರ್ ಡೇವಿಡ್ ವರ‍್ನರ್, ತಮ್ಮ ಟಿಕ್ ಟಾಕ್ ವಿಡಿಯೋಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.  ಇತ್ತಿಚೆಗಷ್ಟೇ ತಮ್ಮ ಮಗಳಿಗಾಗಿ ಅಧಿಕೃತವಾಗಿ ಟಿಕ್ಟಾಕ್ ಆಪ್ಗೆ ಪಾದರ‍್ಪಣೆ ಮಾಡಿದ್ದ ಎಡಗೈ ಬ್ಯಾಟ್ಸ್ಮನ್ ವರ‍್ನರ್, ಹಲವು ಡ್ಯಾನ್ಸ್ ಗಳ ಮೂಲಕ ಅಭಿಮಾನಿಗಳ ಮನಸ್ಸಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ. ಅದರಲ್ಲಿ ಭಾರತೀಯ ಹಾಡುಗಳೂ ಸೇರಿವೆ.
ಐಪಿಎಲ್ ನಲ್ಲಿ ಸನ್ರೈರ‍್ಸ್ ಹೈದರಾಬಾದ್ ತಂಡದ ನಾಯಕರಾಗಿರುವ ವರ‍್ನರ್ ತಮ್ಮ ಅಭಿಮಾನಿಗಳಿಗಾಗಿ ತೆಲುಗಿನ ಜನಪ್ರಿಯ ನಟ ಅಲ್ಲು ರ‍್ಜುನ್ ಮತ್ತು ಪೂಜಾ ಹೆಗ್ಡೆ ನಟಿಸಿರುವ ಅಲಾ ವೈಕುಂಠಪುರಮುಲೋ ಸಿನಿಮಾದ ‘ಬುಟ್ಟ ಬೊಮ್ಮ’ಗೆ ಸಖತ್ ಸ್ಟೆಪ್ ಹಾಕಿ ಮಿಂಚಿದ್ದಾರೆ. ಪತ್ನಿ ಕ್ಯಾಂಡೀಸ್ ವರ‍್ನರ್ ಕೂಡ ಸ್ಟೆಪ್ ಹಾಕಿದ್ದಾರೆ. ಈ ಹಿಂದೆ ವರ‍್ನರ್ ಮುದ್ದಿನ ಮಗಳು ಐವೀ ಜೊತೆ ಕಟ್ರೀನಾ ಕೈಫ್ ಅವರ ಸೂಪರ್ ಹಿಟ್ ‘ಶೀಲಾ ಕಿ ಜವಾನಿ’ ಹಾಡಿಗೆ ಸ್ಟೆಪ್ ಹಾಕಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ಐಸಿಸಿ ಟೆಸ್ಟ್ ರ‍್ಯಾಂಕಿಗ್ ಪಟ್ಟಿಯಲ್ಲಿ 3ನೇ ಸ್ಥಾನಕ್ಕಿಳಿದ ಭಾರತ..!

Fri May 1 , 2020
ಇಂದು ಐಸಿಸಿ ಬಿಡುಗಡೆ ಮಾಡಿರುವ ರ‍್ಯಾಂಕಿಗ್ ಪಟ್ಟಿಯಲ್ಲಿ ಭಾರತ 3ನೇ ಸ್ಥಾನಕ್ಕೆ ಕುಸಿದಿದೆ. ಐಸಿಸಿಯ ಟೆಸ್ಟ್ ರ‍್ಯಾಂಕಿಗ್ ಪಟ್ಟಿಯಲ್ಲಿ ಆಸ್ಟ್ರೇಲೀಯಾ ಮೊದಲ ಸ್ಥಾನವನ್ನು ಅಲಂಕರಿಸಿದ್ರೆ, ನ್ಯೂಜಿಲೆಂಡ ತಂಡ 2ನೇ ಸ್ಥಾನ, ಟೀಂ ಇಂಡಿಯಾ 3ನೇ ಸ್ಥಾನಕ್ಕಿಳಿದಿದೆ. ಟೆಸ್ಟ್ ಕ್ರಿಕೆಟ್ ಮತ್ತು ಟಿ-20 ರ‍್ಯಾಂಕಿಗ್ ಪಟ್ಟಿಯಲ್ಲಿ ಆಸ್ಟ್ರೇಲೀಯಾ ಮೊದಲ ಸ್ಥಾನದಲ್ಲಿದೆ. ಇನ್ನುಳಿದ ಏಕದಿನ ರ‍್ಯಾಂಕಿಗ್ ಪಟ್ಟಿಯಲ್ಲಿ ಇಂಗ್ಲೆಂಡ್ ಮೊದಲ ಸ್ಥಾನದಲ್ಲಿದೆ. ಅಂಕಗಳ ಆಧಾರದಲ್ಲಿ ಟೆಸ್ಟ್ ರ‍್ಯಾಂಕಿಗ್ ಪಟ್ಟಿಯಲ್ಲಿ  ಆಸ್ಟ್ರೇಲಿಯಾ 116 ಅಂಕ, […]

Advertisement

Wordpress Social Share Plugin powered by Ultimatelysocial