ಸಿಲಿಕಾನ್ ಸಿಟಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಬೇಗೂರಿನಲ್ಲಿ ಖಾಸಗಿ ಕಂಪನಿ ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಶಾರ್ಟ್ ಸೆರ್ಕ್ಯೂಟ್ ನಿಂದ ಕಾಣಿಸಿಕೊಂಡ ಬೆಂಕಿ ತಗುಲಿದ್ದು, ಬಿಸಿಲು ಕಾಲ ಆಗಿರೋಂದ್ರಿದ್ದ ಭಾರೀ ಪ್ರಮಾಣದಲ್ಲಿ ಬೆಂಕಿಯ ಹಾವರಿಸಿದೆ. ಬೆಂಕಿ ನಂದಿಸಲು ಹರಸಾಹಸ ಪಡುತ್ತಿರೋ ಅಗ್ನಿಶಾಮಕ ದಳದ ಸಿಬ್ಬಂದಿ .ಬೇಗೂರು ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.. ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ ಅಂತ ಅಂದಾಜಿಸಲಾಗಿದೆ..