ಬೆಲ್ಲದ ಚಹಾ ಸೇವನೆಯಿಂದ ಆರೋಗ್ಯಕ್ಕಿದೆ ಅದ್ಭುತ ಪ್ರಯೋಜನಗಳು.

ಬೆಂಗಳೂರು :ಪ್ರತಿ ಋತುವಿನಲ್ಲೂ ಸುಲಭವಾಗಿ ಸಿಗುವ ಹಣ್ಣು ಸೇಬು. ಅದಕ್ಕಾಗಿಯೇ ವೈದ್ಯರು ಪ್ರತಿದಿನ ಸೇಬು ತಿನ್ನಲು ಶಿಫಾರಸು ಮಾಡುತ್ತಾರೆ. ಸೇಬು ಹಣ್ಣನ್ನು ವಿವಿಧ ರೀತಿಯಲ್ಲಿ ನಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಸೇಬನ್ನು ಬಳಸಿ ತಯಾರಿಸುವ ಚಹಾ ಕೂಡಾ ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನವನ್ನು ನೀಡುತ್ತದೆ.ಹೌದು ಪ್ರತಿನಿತ್ಯ ಆಪಲ್ ಟೀ ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನವಾಗುತ್ತದೆ. ಹಾಗಾದರೆ ಈ ಚಹಾದ ಪ್ರಯೋಜನಗಳೇನು ಮತ್ತು ಅದನ್ನು ಹೇಗೆ ತಯಾರಿಸುವುದು ನೋಡೋಣ.ಆಪಲ್ ಟೀಯ ಅತ್ಯುತ್ತಮ ಪ್ರಯೋಜನಗಳು :ಮಧುಮೇಹಕ್ಕೆ ಬೆಸ್ಟ್ ಮೆಡಿಸಿನ್ :ಸೇಬು ಫ್ರಕ್ಟೋಸ್ ಮತ್ತು ಉತ್ಕರ್ಷಣ ನಿರೋಧಕಗಳ ರೂಪದಲ್ಲಿಹೊಂದಿರುತ್ತವೆ. ಇದು ಚಯಾಪಚಯವನ್ನು ಸುಧಾರಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಇದು ನಿಯಂತ್ರಿಸುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಹಠಾತ್ ಹೆಚ್ಚಳವಾಗುವುದು ಅಥವಾ ಕಡಿಮೆಯಾಗುವುದನ್ನು ತಡೆಯುತ್ತದೆ.ಹೊಂದಿರುತ್ತವೆ. ಇದು ಚಯಾಪಚಯವನ್ನು ಸುಧಾರಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಇದು ನಿಯಂತ್ರಿಸುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಹಠಾತ್ ಹೆಚ್ಚಳವಾಗುವುದು ಅಥವಾ ಕಡಿಮೆಯಾಗುವುದನ್ನು ತಡೆಯುತ್ತದೆ.ಜೀರ್ಣಕ್ರಿಯೆಗೆ ಒಳ್ಳೆಯದು :ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಯು ಉತ್ತಮ ತೂಕ ನಷ್ಟಕ್ಕೆ ಕಾರಣವಾಗುತ್ತದೆ. ಆಪಲ್ ಟೀ ಜೀರ್ಣಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಸೇಬು ಉತ್ತಮ ಪ್ರಮಾಣದ ಕರಗುವ ಫೈಬರ್ ಅನ್ನು ಹೊಂದಿರುತ್ತವೆ. ತೂಕ ನಷ್ಟಕ್ಕೆ ಕರಗುವ ಫೈಬರ್ ಅನ್ನು ಅತ್ಯುತ್ತಮವೆಂದು ಹೇಳಲಾಗುತ್ತದೆ. ಸೇಬಿನಲ್ಲಿರುವ ಮಾಲಿಕ್ ಆಮ್ಲವನ್ನು ಹೊಂದಿರುತ್ತವೆ. ಇದು ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಗೆ ಪ್ರಯೋಜನಕಾರಿಯಾಗಿದೆ.ಇಮ್ಯುನಿಟಿ ಬೂಸ್ಟ್ :ಆಪಲ್ ಟೀ ಉತ್ತಮ ಪ್ರಮಾಣದ ಆಂಟಿಆಕ್ಸಿಡೆಂಟ್ ಮತ್ತು ವಿಟಮಿನ್ ಸಿ ಅನ್ನು ಹೊಂದಿರುತ್ತದೆ. ಇದ ಹೆಚ್ಚಿಸಲು ಸಹಾಯ ಮಾಡುತ್ತದೆ. ಸೋಂಕುಗಳ ವಿರುದ್ಧ ಹೋರಾಡಲು ಸಹ ಸಹಾಯ ಮಾಡುತ್ತದೆ.ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ :ಆಪಲ್ ಟೀಯಲ್ಲಿರುವ ಸಕ್ರಿಯ ಪದಾರ್ಥಗಳು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಜೊತೆಗೆ ಇದು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆಸೇಬು ಚಹಾವನ್ನು ಹೇಗೆ ತಯಾರಿಸುವುದು:ಸೇಬು ಚಹಾವನ್ನು ತಯಾರಿಸಲು, ನೀರು, ಸೇಬು, ಬ್ಲಾಕ್ ಟೀ ಬ್ಯಾಗ್ ಮತ್ತು ಚಕ್ಕೆ ಪುಡಿ ಬೇಕಾಗುತ್ತದೆ. ಆಪಲ್ ಟೀ ತಯಾರಿಸಲು ಮಧ್ಯಮ ಉರಿಯಲ್ಲಿ ನೀರನ್ನು ಕುದಿಸಿ. ಈಗ ಸೇಬನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಬೀಜಗಳನ್ನು ತೆಗೆದುಹಾಕಿ. ತುಂಡುಗಳನ್ನು ನೀರಿನಲ್ಲಿ ಹಾಕಿ ಕುದಿಯಲು ಬಿಡಿ. ನಂತರ ಅದಕ್ಕೆ ಚಕ್ಕೆ ಪುಡಿಯನ್ನು ಸೇರಿಸಿ. 20 ನಿಮಿಷಗಳ ಕಾಲ ಕುದಿಸಿ. ಗ್ಯಾಸ್ ಆಫ್ ಮಾಡಿ ಮತ್ತು ಟೀ ಬ್ಯಾಗ್‌ಗಳನ್ನು ಅದರಲ್ಲಿ ಹಾಕಿಡಿ. ಸ್ವಲ್ಪ ಹೊತ್ತಿನ ಬಳಿಕ ಮತ್ತೆ ಮಿಶ್ರಣ ಮಾಡಿ, ಚಹಾ ಮತ್ತು ಕುಡಿಯಿರಿ.( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee ಮಾಧ್ಯಮವು ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಧುಬಾಲಾ ಭಾರತೀಯ ಚಲನಚಿತ್ರರಂಗ ಕಲಾವಿದರು.

Thu Feb 23 , 2023
  ಭಾರತೀಯ ಚಲನಚಿತ್ರರಂಗವನ್ನು ತನ್ನ ಅಪೂರ್ವ ಪ್ರತಿಭೆ ಮತ್ತು ಸೌಂದರ್ಯಗಳಿಂದ ಬೆಳಗಿನ ಕಲಾವಿದರಲ್ಲಿ ಮಧುಬಾಲಾ ಪ್ರಮುಖ ಹೆಸರು. ಇಂದು ಈ ಮಹಾನ್ ಕಲಾವಿದೆಯ ಸಂಸ್ಮರಣೆ ದಿನ. ಮಧುಬಾಲಾ 1933ರ ಫೆಬ್ರುವರಿ 14ರಂದು ಜನಿಸಿದರು. ಇಂದಿನ ಪಾಕಿಸ್ಥಾನದ ಭಾಗವಾಗಿರುವ ಪ್ರದೇಶದಿಂದ ಬದುಕನ್ನು ಅರಸಿ ಮುಂಬೈಗೆ ಬಂದ ಕುಟುಂಬಕ್ಕೆ ಸೇರಿದ ಮಧುಬಾಲಾ, ಸಂಸಾರ ನಿರ್ವಹಣೆಯ ಸಲುವಾಗಿ ಪುಟ್ಟ ವಯಸ್ಸಿನಿಂದಲೇ ಚಲನಚಿತ್ರಗಳಲ್ಲಿ ಅಭಿನಯಿಸತೊಡಗಿದರು.ಆ ಕಾಲದ ಎಲ್ಲ ಪ್ರಸಿದ್ಧ ನಟರಾದ ಅಶೋಕ್ ಕುಮಾರ್, ಭರತ್ ಭೂಷಣ್, […]

Advertisement

Wordpress Social Share Plugin powered by Ultimatelysocial