ಬೆಳಗಾವಿ ಜಿಲ್ಲೆಯ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55 ವರ್ಷಗಳ ಒಳಗಿರಬೇಕು. ಹಾಗೆಯೇ ಮೀಸಲಾತಿ ವರ್ಗಗಳಿಗೆ ನಿಯಮಾನುಸಾರ ವಯೋಮಿಡಿ ಸಡಿಲಿಕೆ ನೀಡಲಾಗುತ್ತದೆ.

 ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ನೇಮಕಾತಿ ಅಡಿಯಲ್ಲಿ ಒಟ್ಟು 105 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ: 105

ಉದ್ಯೋಗ ಸ್ಥಳ: ಬೆಳಗಾವಿ-ಕರ್ನಾಟಕ

ಹುದ್ದೆಯ ಹೆಸರು: ಪೌರಕಾರ್ಮಿಕ

ಎಲ್ಲೆಲ್ಲಿ ಉದ್ಯೋಗ?ಅಥಣಿ ಪುರಸಭೆ- 32 ಹುದ್ದೆಗಳುಸಂಕೇಶ್ವರ ಪುರಸಭೆ- 6 ಹುದ್ದೆಗಳುಚೆನ್ನಮ್ಮನ-ಕಿತ್ತೂರು ಪಟ್ಟಣ ಪಂಚಾಯತ್- 6 ಹುದ್ದೆಗಳುಐನಾಪುರ ಪಟ್ಟಣ ಪಂಚಾಯಿತಿ- 17 ಹುದ್ದೆಗಳುಪೀರನವಾಡಿ ಪಟ್ಟಣ ಪಂಚಾಯಿತಿ- 29 ಹುದ್ದೆಗಳುಅರಭಾವಿ ಪಟ್ಟಣ ಪಂಚಾಯಿತಿ- 15 ಹುದ್ದೆಗಳು

ವಯೋಮಿತಿ:ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55 ವರ್ಷಗಳ ಒಳಗಿರಬೇಕು. ಹಾಗೆಯೇ ಮೀಸಲಾತಿ ವರ್ಗಗಳಿಗೆ ನಿಯಮಾನುಸಾರ ವಯೋಮಿಡಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

 

ಪ್ರಮುಖ ದಿನಾಂಕಗಳು:ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 15, 2023

ಅರ್ಜಿ ಕಳುಹಿಸಬೇಕಾದ ವಿಳಾಸಗಳು:

  • ಅಥಣಿ ಪುರಸಭೆ: ಮುಖ್ಯಾಧಿಕಾರಿಗಳು, ಪುರಸಭೆ, ಅಥಣಿ
  • ಸಂಕೇಶ್ವರ ಪುರಸಭೆ: ಮುಖ್ಯಾಧಿಕಾರಿಗಳು, ಪುರಸಭೆ, ಸಂಕೇಶ್ವರ
  • ಚೆನ್ನಮ್ಮನ-ಕಿತ್ತೂರು ಪಟ್ಟಣ ಪಂಚಾಯತ್: ಮುಖ್ಯ ಅಧಿಕಾರಿಗಳು, ಪಟ್ಟಣ ಪಂಚಾಯತ್, -ಕಿತ್ತೂರು
  • ಐನಾಪುರ ಪಟ್ಟಣ ಪಂಚಾಯಿತಿ: ಮುಖ್ಯ ಅಧಿಕಾರಿಗಳು, ಪಟ್ಟಣ ಪಂಚಾಯಿತಿ, ಐನಾಪುರ
  • ಪೀರನವಾಡಿ ಪಟ್ಟಣ ಪಂಚಾಯಿತಿ: ಮುಖ್ಯ ಅಧಿಕಾರಿಗಳು, ಪಟ್ಟಣ ಪಂಚಾಯಿತಿ, ಪೀರನವಾಡಿ
  • ಅರಭಾವಿ ಪಟ್ಟಣ ಪಂಚಾಯಿತಿ: ಮುಖ್ಯ ಅಧಿಕಾರಿಗಳು, ಪಟ್ಟಣ ಪಂಚಾಯಿತಿ, ಅರಭಾವಿ

ಅಧಿಸೂಚನೆಯ ಲಿಂಕ್​ಗಳು:

ಅಧಿಕೃತ ಅಧಿಸೂಚನೆ – ಅಥಣಿ ಪುರಸಭೆ: ಮಾಡಿ
ಅಧಿಕೃತ ಅಧಿಸೂಚನೆ – ಸಂಕೇಶ್ವರ ಪುರಸಭೆ: ಮಾಡಿ
ಅಧಿಕೃತ ಅಧಿಸೂಚನೆ – ಚೆನ್ನಮ್ಮನ-ಕಿತ್ತೂರು ಪಟ್ಟಣ ಪಂಚಾಯತ್: ಮಾಡಿ
ಅಧಿಕೃತ ಅಧಿಸೂಚನೆ – ಐನಾಪುರ ಪಟ್ಟಣ ಪಂಚಾಯತ್: ಮಾಡಿ
ಅಧಿಕೃತ ಅಧಿಸೂಚನೆ – ಪೀರನವಾಡಿ ಪಟ್ಟಣ ಪಂಚಾಯತ್: ಮಾಡಿ
ಅಧಿಕೃತ ಅಧಿಸೂಚನೆ – ಅರಭಾವಿ ಪಟ್ಟಣ ಪಂಚಾಯತ್: ಮಾಡಿ

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

Please follow and like us:

Leave a Reply

Your email address will not be published. Required fields are marked *

Next Post

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸುದ್ದಿಗೋಷ್ಟಿ

Fri Mar 3 , 2023
  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸುದ್ದಿಗೋಷ್ಟಿ.ಮಾ 7 ರಂದು ಮೈಸೂರಿಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮನ.ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಿರುವ ಸಿಎಂ.ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ.ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿನ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ.ಅಂದಾಜು 50 ಸಾವಿರ ಜನರ ಕಾರ್ಯಕ್ರಮ ಆಯೋಜನೆ.ಕಾರ್ಯಕ್ರಮಕ್ಕೆ ಹಣಕಾಸು ವಿಭಾಗದಿಂದ 75 ಲಕ್ಷ ಹಣ ಬಿಡುಗಡೆ.ಚುನಾವಣೆಗೂ ಈ ಕಾರ್ಯಕ್ರಮಕ್ಕೂ ಯಾವುದೇ ಸಂಬಂಧವಿಲ್ಲ.ಇದು ಪಕ್ಷದ ಕಾರ್ಯಕ್ರಮವಲ್ಲ.11 ಜನ ಶಾಸಕರು,ಮೂವರು […]

Advertisement

Wordpress Social Share Plugin powered by Ultimatelysocial