ಬೆಳ್ಳಂಬೆಳಗ್ಗೆ ಫೀಲ್ಡಿಗಿಳಿದ ಪೊಲೀಸರು

ನಗರದಾದ್ಯಂತ ಲಾಕ್‌ಡೌನ್ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬೆಳ್ಳಂಬೆಳಗ್ಗೆ ಪೊಲೀಸರು ಫೀಲ್ಡಿಗೆ ಇಳಿದಿದ್ದು. ಅನಗತ್ಯವಾಗಿ ಓಡಾಡುವವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಗರದ ಟೌನ್‌ಹಾಲ್ ಬಳಿ ಅನಗತ್ಯವಾಗಿ ವಾಹನವೊಂದನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಸೀಜ್ ಮಾಡಿದ್ದಾರೆ. ಅನೇಕ ವಾಹನ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ದಯವಿಟ್ಟು ಕ್ಷಮಿಸಿ ಇನ್ನು ಮುಂದೆ ಬರಲ್ಲ ಬಿಟ್ಟು ಬಿಡಿ ಎಂದು ವಿನಂತಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಸೋಂಕಿತರು ಮತ್ತು ಕ್ವಾರಂಟೈನ್ ಆದವರಿಗೆ ಅಂಚೆ ಮತದಾನ

Fri Jul 17 , 2020
ಕೊರೊನಾ ಹಿನ್ನೆಲೆ ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ೬೫ ವರ್ಷಕ್ಕಿಂತಲೂ ಮೇಲ್ಪಟ್ಟವರಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸುವ ಪ್ರಸ್ತಾವ ಕೈಬಿಡಲು ಚುನಾವಣಾ ಆಯೋಗ ಗುರುವಾರ ನಿರ್ಧರಿಸಿದೆ.ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ೬೫ ವರ್ಷಕ್ಕಿಂತಲೂ ಮೇಲ್ಪಟ್ಟವರಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸುವಪ್ರಸ್ತಾವ ಕೈಬಿಡಲು ಚುನಾವಣಾ ಆಯೋಗ ಗುರುವಾರ ನಿರ್ಧರಿಸಿದೆ. ಕೊರೊನಾ ಬಿಕ್ಕಟ್ಟಿನ ವೇಳೆ ಈ ನಿಯಮ ಜಾರಿಗೆ ತಂದಿದ್ದೆ ಆದಲ್ಲಿ ಸಿಬ್ಬಂದಿ ಕೊರತೆಯಿಂದ ಅನೇಕ ಸವಾಲುಗಳು […]

Advertisement

Wordpress Social Share Plugin powered by Ultimatelysocial