ಬೇಲದ ಹಣ್ಣು ಬಹುಪಯೋಗಿ. The fruit of the fern.Speed news kannada

 

 

ಇದು ರಕ್ತ ಶುದ್ಧೀಕರಣ ಮಾಡಲು ಸಹಾಯ ಮಾಡುತ್ತದೆ, ಇದರಲ್ಲಿ ಖನಿಜಾಂಶಗಳು ಸಮೃದ್ಧವಾಗಿರುವುದರಿಂದ ದೇಹದಿಂದ ಎಲ್ಲಾ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಹಕಾರಿ.ಇದು ನೈಸರ್ಗಿಕ ಡಿಟಾಕ್ಸಿಫೈಯಿಂಗ್ ಏಜೆಂಟ್ ಮತ್ತು ಹೀಗಾಗಿ, ಮೂತ್ರಪಿಂಡ ಮತ್ತು ಪಿತ್ತಜನಕಾಂಗದ ತೊಂದರೆಗಳನ್ನು ತಡೆಯುತ್ತದೆ.

ಆಸ್ತಮಾ ವಿರೋಧಿ ಗುಣಲಕ್ಷಣಗಳಿಂದ ಕೂಡಿದ ಬೇಲದ ಹಣ್ಣು, ನೆಗಡಿ, ಕೆಮ್ಮು ಮತ್ತು ಜ್ವರ ರೋಗಲಕ್ಷಣಗಳಿಗೆ ಚಿಕಿತ್ಸೆ ನೀಡುವಲ್ಲಿ ಹೆಚ್ಚಿನ  ಪ್ರಯೋಜನ ನೀಡುತ್ತದೆ. ಬ್ರಾಂಕೈಟಿಸ್ ಮತ್ತು ಆಸ್ತಮಾ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಸಹ ಇದು ಮುಖ್ಯವಾಗುತ್ತದೆ.

ಬೇಲದ ಹಣ್ಣು ಪ್ರೊಲ್ಯಾಕ್ಟಿನ್ ಮತ್ತು ಕಾರ್ಟಿಕಾಯ್ಡ್‌ಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಇದು ಗ್ಯಾಲಕ್ಟಾಗೋಗ್ ಕ್ರಿಯೆಯನ್ನು ಪ್ರೇರೇಪಿಸುತ್ತದೆ ಮತ್ತು ಇದರಿಂದ ಎದೆ ಹಾಲಿನ ಗುಣಮಟ್ಟ ಸುಧಾರಿಸಲು ಸಹಾಯ ಮಾಡುತ್ತದೆ. ಗ್ಯಾಲಕ್ಟಾಗೋಗ್ ಕ್ರಿಯೆಯನ್ನು ಸುಧಾರಿಸಲು ಒಣ ಶುಂಠಿ ಪುಡಿ ಮತ್ತು  ಬೆಲ್ಲದ ಜೊತೆಗೆ ಬೇಲದ ಹಣ್ಣಿನ ಜ್ಯೂಸ್ ಸೇವಿಸಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೊಯ್ಸಳ’ ಆದ ಡಾಲಿ ಧನಂಜಯ!

Fri Jan 14 , 2022
ಧನಂಜಯ ಅವರ ಮುಂದಿನ ಚಿತ್ರಕ್ಕೆ ಶೀರ್ಷಿಕೆ ಅಂತಿಮ ಆಗಿದೆ. ಈ ಚಿತ್ರಕ್ಕೆ ‘ಹೊಯ್ಸಳ’ ಎಂದು ಹೆಸರಿಡಲಾಗಿದೆ. ಧನಂಜಯ ನಟನೆಯ ‘ರತ್ನನ್​ ಪ್ರಪಂಚ’ ಸಿನಿಮಾ ಕಳೆದ ವರ್ಷ ಒಟಿಟಿಯಲ್ಲಿ ರಿಲೀಸ್​ ಆಗಿತ್ತು. ಈ ಚಿತ್ರವನ್ನು ಕೆ.ಆರ್​.ಜಿ. ಸ್ಟುಡಿಯೋಸ್​  ನಿರ್ಮಾಣ ಮಾಡಿತ್ತು. ಈಗ ‘ಹೊಯ್ಸಳ’ ಚಿತ್ರವನ್ನೂ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ ಮಾಡುತ್ತಿದೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಹೊಯ್ಸಳ’ ಚಿತ್ರಕ್ಕೆ ಧನಂಜಯ ನಾಯಕ. ಈ ಚಿತ್ರ ಧನಂಜಯ ಅವರ 25ನೇ […]

Advertisement

Wordpress Social Share Plugin powered by Ultimatelysocial