ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10ಲಕ್ಷದ ಸನಿಹ

ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ವರದಿ ಪ್ರಕಾರ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,68,876 ಕ್ಕೆ ಏರಿಕೆಯಾಗಿದೆ. ಈ ಪೈಕಿ 6,12,815 ಜನರು ಸೋಂಕಿನಿAದ ಚೇತರಿಕೆ ಕಂಡಿದ್ದಾರೆ. 3,31,146 ಇನ್ನು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದುವರೆಗೂ ದೇಶದಲ್ಲಿ 24,915 ಜನರು ಕೊರೊನಾದಿಂದ ಮೃತಪಟ್ಟಿದ್ದಾರೆ.. ಒಂದು ತಿಂಗಳ ಹಿಂದೆ ಕರ್ನಾಟಕ ಟಾಪ್ 10 ರೊಳಗೆ ಇರಲಿಲ್ಲ. ಈಗ ಟಾಪ್ 3 ಬಂದಿದೆ. ಒAದು ಸಮಯದಲ್ಲಿ ಇಡೀ ಭಾರತಕ್ಕೆ ಕರ್ನಾಟಕ ಮಾದರಿಯಾಗಿತ್ತು. ಕೊವಿಡ್ ನಿಯಂತ್ರಣದಲ್ಲಿ ಯಡಿಯೂರಪ್ಪ ಸರ್ಕಾರಕ್ಕೆ ಮೆಚ್ಚುಗೆ ಸಹ ವ್ಯಕ್ತವಾಗಿತ್ತು. ಆದ್ರೀಗ, ದೇಶದಲ್ಲಿ ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಕರ್ನಾಟಕ ಜಿಗಿದಿದೆ. ನೋಡು ನೋಡುತ್ತಿದ್ದಂತೆ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಅಂತ ಏರಿದೆ. ಇಗಲಾದರು ಎಚ್ಚೆತ್ತು ಕೂಳ್ಳಬೇಕಿದೆ ಕಾರ್ನಾಟಕ ಇಲ್ಲವಾದರೆ ಹೆಚ್ಚಿನ ಆಘಾತ ಅನುಭವಿಸ ಬೇಕಾಗುತ್ತೆ ರಾಜ್ಯ.

Please follow and like us:

Leave a Reply

Your email address will not be published. Required fields are marked *

Next Post

ಅಭಿಮಾನಿಗಳ ಹರ‍್ಟ್ ಬೀಟ್ ಹೆಚ್ಚಿಸಿದ ಮೋಹಕ ತಾರೆ!

Thu Jul 16 , 2020
ಸ್ಯಾಂಡಲ್ವುಡ್ ಮೋಹಕ ತಾರೆ, ರಮ್ಯಾ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಸಕ್ರಿಯರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಉಸ್ತುವಾರಿಯನ್ನು ಹೊತ್ತಿದ್ದ ರಮ್ಯಾ ಲೋಕಸಭೆ ಚುನಾವಣೆಯಲ್ಲಿನ ಸೋಲಿನ ಬಳಿಕ ಎಲ್ಲ ಸೋಷಿಯಲ್ ಮೀಡಿಯಾ ಖಾತೆ ಡಿ ಆಕ್ಟಿವೇಟ್ ಮಾಡಿ ಅಜ್ಞಾತವಾಸಕ್ಕೆ ತೆರಳಿದ್ದರು. ಆದರೆ, ಈಗ ರಮ್ಯಾ ಮತ್ತೆ ಸಾಮಾಜಿಕ ಜಾಲತಾಣಕ್ಕೆ ಕಮ್ಬ್ಯಾಕ್ ಮಾಡಿದ್ದು, ಭಿನ್ನ ವಿಭಿನ್ನ ಮುಖ ಭಾವಗಳಲ್ಲಿ, ನವರಸಗಳನ್ನು ತೋರುವಂತಿರುವ ಫೋಟೋಸ್, ಪೋಸ್ಟ್ ಮಾಡಿದ್ದಾರೆ. ಈ ಫೋಟೋಗಳನ್ನ ನೋಡಿದ ನೆಟ್ಟಿಗರು […]

Advertisement

Wordpress Social Share Plugin powered by Ultimatelysocial