ಭಾರತದಲ್ಲಿ ಮತ್ತಷ್ಟು ಚೈನಾದ ಅಪ್ಲಿಕೇಷನ್ ಬ್ಯಾನ್

ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಭಾರತದಲ್ಲಿ ಮತ್ತಷ್ಟು ಮೊಬೈಲ್ ಅಪ್ಲಿಕೇಷನ್ ಗಳನ್ನು ಬ್ಯಾನ್ ಮಾಡಿದ್ದು, ಹೆಚ್ಚಿನವು ಚೈನಾ ಮೂಲದ ಂಠಿಠಿಗಳು ಪ್ರಮುಖವಾಗಿ ಹಲೋ ಲೈಟ್, ಶೇರ್ ಇಟ್ ಲೈಟ್, ಬಿಗೋ ಲೈಟ್ , vಜಿಥಿಲೈಟ್ ಮುಂತಾದ ಅಪ್ಲಿಕೇಶನ್‌ಗಳನ್ನು ಕೂಡ ಗೂಗಲ್ ಪ್ಲೇ ಸ್ಟೋರ್ ನಿಂದ ತೆಗೆದುಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಬಾರಿ ಕೂಡ ಕೇಂದ್ರ ಸರ್ಕಾರ ಅತೀ ಹೆಚ್ಚು ಜನಪ್ರಿಯವಾಗಿದ್ದ ಟಿಕ್ ಟಾಕ್ ಸೇರಿದಂತೆ ೫೯ ಚೈನಾ ಮೂಲದ ಅಪ್ಲಿಕೇಶನ್ ಗಳನ್ನು ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ಇವುಗಳು ದೇಶದ ಸಾರ್ವಭೌಮತೆ, ಸಮಗ್ರತೆ ಮತ್ತು ಭದ್ರತೆಗೆ ಅಪಾಯವನ್ನು ತಂದೊಡ್ಡುತ್ತಿರುವುದರಿAದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿತ್ತು

Please follow and like us:

Leave a Reply

Your email address will not be published. Required fields are marked *

Next Post

ಮೈಸೂರು ಎಕ್ಸ್ಪ್ರೆಸ್ ಜಾವಗಲ್ ಶ್ರೀನಾಥ್‌ಗೆ ಪದ್ಮ ಶ್ರೀ ನೀಡಿ

Sat Jul 25 , 2020
ಭಾರತ ತಂಡದ ಘಾತಕವೇಗಿ ಮೈಸೂರು ಎಕ್ಸ್ಪ್ರೆಸ್ ಎಂದೇ ಖ್ಯಾತಿ ಪಡೆದ ಜಾವಗಲ್ ಶ್ರೀನಾಥ್ ಅವರಿಗೆ ಪದ್ಮ ಶ್ರೀ ನಿಡಬೇಕು ಎಂದು ಮಾಜಿ ಭಾರತ ತಂಡದ ಆಟಗಾರ ದೂಡ್ಡ ಗಣೇಶ್ ಟ್ವೀಟ್ ಮಾಡಿದ್ದಾರೆ. ಅವರ ಟ್ವೀಟ್‌ನಲ್ಲಿ ಅವರು ಮುಖ್ಯಮಂತ್ರಿ ಬಿಎಸ್‌ವೈ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ್‌ಸ್ವಾಮಿ ಹಾಗೂ ಕರ್ನಾಟಕದ ಮೂರು ಪ್ರಮುಖ ರಾಜಕೀಯ ಪಕ್ಷಗಳನ್ನು ಪ್ರಸ್ತಾಪಿಸಿ ಅವರು ಟ್ವೀಟ್ ಮುಖೇನ ಪದ್ಮ ಶ್ರೀ ನೀಡುವಂತೆ ಮನವಿ ಮಾಡಿಕೊಂಡ್ಡರು. […]

Advertisement

Wordpress Social Share Plugin powered by Ultimatelysocial