ಭಾರತ ಮತ್ತು ಚೀನಾ ಗಡಿ ಸಂಘರ್ಷ

ಭಾರತ ಮತ್ತು ಚೀನಾ ಗಡಿ ಸಂಘರ್ಷ ಹಸಿಯಿರುವಾಗಲೇ ಭಾರತ ಮತ್ತು ಅಮೇರಿಕಾ ನೌಕಾಪಡೆಗಳು ಅಂಡಮಾನ್ ಮತ್ತು ನಿಕೋಬಾರ್ ಬಳಿ ಜಂಟಿ ಸಮರಭ್ಯಾಸವನ್ನ ನಡೆಸುತ್ತಿವೆ. ಯುಎಸ್‌ಎಸ್ ನಿಮಿಟ್ಜ್ ನೇತೃತ್ವದ ಅಮೆರಿಕದ ಫ್ಲೋಟಿಲ್ಲಾ ಪರಮಾಣು ಚಾಲಿತ ವಿಮಾನ ವಾಹಕ ನೌಕೆ ಹಾಗೂ ಭಾರತೀಯ ನೌಕಪಡೆಗಳು ಉಭಯ ಪಡೆಗಳ ನಡುವಣ ವಿಶ್ವಾಸ ಮೂಡಿಸಲು ಪಾಸೆಕ್ಸ್ ಕುಶಲತೆಯ ಪ್ರದರ್ಶನ ನಡೆಸಿವೆ.ಚೀನಾದ ವಿಸ್ತರಣಾವಾದಿ ಯೋಜನೆಗಳಿಗೆ ತಡೆಯೊಡುವ ನಿಟ್ಟಿನಲ್ಲಿ ನಿಮ್ಟಿಜ್ ಮತ್ತು ಮತ್ತೊಂದು ವಿಮಾನ ವಾಹನ ನೌಕೆ ರೋನಾಲ್ಡ್ ರೇಗನ್ ಮತ್ತು ನಾಲ್ಕು ಯುದ್ಧ ನೌಕೆಗಳು ದಕ್ಷಿಣ ಚೀನಾ ಸಮುದ್ರ ಪ್ರದೇಶದಲ್ಲಿ ಕಾರ್ಯಾಚರಣೆ ಕಾರ್ಯನಿರ್ವಹಿಸುತ್ತಿವೆ.

Please follow and like us:

Leave a Reply

Your email address will not be published. Required fields are marked *

Next Post

5 ದಿನಗಳಿಂದ ಹೋಂ ಕ್ವಾರಂಟೈನ್ ಆಗಿದ್ದ ಭಾಸ್ಕರ್ ರಾವ್

Tue Jul 21 , 2020
ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ನಿರಾಳರಾಗಿದ್ದಾರೆ. ತಮ್ಮ ಕಾರು ಚಾಲಕನಿಗೆ ಕೊರೊನಾ ಟೆಸ್ಟ್ ವೇಳೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದ ಭಾಸ್ಕರ್ ರಾವ್ ಅವರಿಗೆ ನೆಗೆಟಿವ್ ಬಂದಿದೆ. ಕಾರು ಚಾಲಕನಿಗೆ ಕೋವಿಡ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಕಳೆದ ಐದು ದಿನಗಳಿಂದ ಹೋಂ ಕ್ವಾರಂಟೈನ್ ಆಗಿದ್ದರು. ಅಲ್ಲದೇ, ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು ನೆಗೆಟಿವ್ ಬಂದಿದೆ. ಈ ಕುರಿತಂತೆ ಟ್ವೀಟ್ ಮಾಡಿದ ಅವರು “ನನ್ನ ಕೋವಿಡ್ ಟೆಸ್ಟ್ ನೆಗೆಟಿವ್ […]

Advertisement

Wordpress Social Share Plugin powered by Ultimatelysocial