ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನೇಮಕಾತಿ

ಬೆಂಗಳೂರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಲ್ಯಾಬ್, ಲೈಬ್ರರಿ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಫೆಬ್ರವರಿ 4ರಂದು ನಡೆ ಯುವ ನೇರ ಸಂದರ್ಶನದಲ್ಲಿ ಭಾಗವಹಿಸಲು ಕೋರಲಾಗಿದೆ.

ಹುದ್ದೆಯ ಮಾಹಿತಿ :
ಲ್ಯಾಬ್​ ಅಸಿಸ್ಟೆಂಟ್
ಲೈಬ್ರರಿ ಅಸಿಸ್ಟೆಂಟ್
ಎ/ಸಿ ಮೆಕ್ಯಾನಿಕ್
ಪ್ಲಂಬರ್

ಶೈಕ್ಷಣಿಕ ವಿದ್ಯಾರ್ಹತೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು ಆಯಾಯ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಹೊಂದಿರಬೇಕು
ಲ್ಯಾಬ್​ ಅಸಿಸ್ಟೆಂಟ್- ಬಿಎಸ್ಸಿ ಪದವಿ ಮಾಡಿರಬೇಕು
ಲೈಬ್ರರಿ ಅಸಿಸ್ಟೆಂಟ್- ಪಿಯುಸಿ, ಡಿಪ್ಲೋಮಾ ಉತ್ತೀರ್ಣರಾಗಿರಬೇಕು.
ಎ/ಸಿ ಮೆಕ್ಯಾನಿಕ್- ಪಿಯುಸಿ ಪಾಸಾಗಿರಬೇಕು.
ಪ್ಲಂಬರ್- ಎಸ್​ಎಸ್​ಎಲ್​ಸಿ ವಿದ್ಯಾಭ್ಯಾಸ ಹೊಂದಿರಬೇಕು.

ವಯೋಮಿತಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 38 ವರ್ಷ ಇರಬೇಕು. ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಸಂದರ್ಶನ ನಡೆಯುವ ಸ್ಥಳ :
ಸಿಂಡಿಕೇಟ್ ಹಾಲ್, ಮಂಗಳೂರು ವಿಶ್ವವಿದ್ಯಾನಿಲಯ
ಮಂಗಳಗಂಗೋತ್ರಿ, ಮಂಗಳೂರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

SANDALWOOD:ನಟಿ ಮೇಲೆ ಅತ್ಯಾಚಾರ ,ನಿರ್ಮಾಪಕ ಅರೆಸ್ಟ್;

Sat Jan 29 , 2022
ಬೆಂಗಳೂರು: ನಟಿಯೊಬ್ಬರ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ, ನಿರ್ಮಾಪಕನನ್ನು ಬಂಧಿಸಲಾಗಿದೆ. ‘ಮಿಷನ್ 23’ ಚಿತ್ರದ ನಟ, ನಿರ್ಮಾಪಕ ಹರ್ಷವರ್ಧನ್ ಟಿ.ಜಿ. ಅಲಿಯಾಸ್ ವಿಜಯ ಭಾರ್ಗವ್ ಅವರನ್ನು ಅತ್ಯಾಚಾರ ಆರೋಪದಡಿ ಬಂಧಿಸಲಾಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹರ್ಷವರ್ಧನ್ ನನ್ನು ಬಂಧಿಸಿದ್ದು, ಸದ್ಯ ಹರ್ಷವರ್ಧನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ ಎನ್ನಲಾಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow […]

Advertisement

Wordpress Social Share Plugin powered by Ultimatelysocial