ಮಗುವಿಗೆ ಹಾಲುಣಿಸುವ ತಾಯಂದಿರು ಮೆಂತ್ಯೆ ಕಾಳು ಸೇವಿಸುವುದು ಬಹಳ ಮುಖ್ಯ !

 

ಗುವಿಗೆ ಹಾಲುಣಿಸುವ ತಾಯಂದಿರು ಮೆಂತ್ಯೆ ಕಾಳು ಸೇವಿಸುವುದು ಬಹಳ ಮುಖ್ಯ. ಇದರಲ್ಲಿ ವಿಟಮಿನ್ ಎ, ವಿಟಮಿನ್ ಬಿ, ಬಿ6, ಕ್ಯಾಲ್ಸಿಯಂ, ಪೊಟ್ಯಾಷಿಯಂ, ಮ್ಯಾಗ್ನಿಷಿಯಮ್ ಹೆಚ್ಚಿದೆ.

ಹಾಲುಣಿಸುವ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸುವ ಗುಣ ಈ ಮೆಂತ್ಯೆ ಕಾಳುಗಳಲ್ಲಿ ಅಡಗಿದೆ.

ಎದೆ ಹಾಲು ಹೆಚ್ಚಿಸುವುದರ ಜೊತೆಗೆ ದೇಹದ ಕೊಬ್ಬನ್ನು ಕರಗಿಸುತ್ತದೆ. ಇದನ್ನು ನೀರಿನಲ್ಲಿ ನೆನೆಸಿಟ್ಟು ಮರುದಿನ ಆ ನೀರನ್ನೂ ಸೇವಿಸಬೇಕು. ಮೆಂತೆ ಪುಡಿ ಮಾಡಿಕೊಂಡು ಹಾಲಿನ ಜೊತೆ ಸೇವಿಸಬಹುದು ಅಥವಾ ಮೊಳಕೆ ರೂಪದಲ್ಲಿ ಸೇವಿಸಬಹುದು.

ಹೆರಿಗೆ ಆದ ನಂತರ ಬಾಣಂತಿಯರಿಗೆ ಮೆಂತ್ಯೆ ಲಾಡುಗಳನ್ನೂ ತಿನ್ನಲು ಕೊಡುತ್ತಾರೆ. ಏಕೆಂದರೆ ಇದು ಶಕ್ತಿಯನ್ನು ಹೆಚ್ಚಿಸಿ ಎದೆ ಹಾಲಿನ ಪ್ರಮಾಣವನ್ನು ಜಾಸ್ತಿ ಮಾಡುತ್ತದೆ. ಬ್ರೆಸ್ಟ್ ಕ್ಯಾನ್ಸರ್ ಕಾಯಿಲೆಗಳಿಂದ ದೂರವಿಡುತ್ತದೆ. ಪ್ರತಿಯೊಬ್ಬ ಮಹಿಳೆಯರು ತಮ್ಮ ಆಹಾರದಲ್ಲಿ ಈ ಮೆಂತ್ಯೆ ಸೊಪ್ಪನ್ನೂ ತಿನ್ನುವ ಅಭ್ಯಾಸ ಮಾಡಿಕೊಳ್ಳಬೇಕು. ದೇಹದ ಕೊಬ್ಬನ್ನು ಕರಗಿಸುತ್ತದೆ ಮತ್ತು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಧಾನಮಂತ್ರಿಗಳು ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ

Thu Feb 23 , 2023
  ಫೆ.27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಗಳು ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ ಎಂದು ಕೃಷಿ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಗುರುವಾರ ಪ್ರಧಾನಮಂತ್ರಿಗಳ ಕಾರ್ಯಕ್ರಮ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ವೇದಿಕೆ ನಿರ್ಮಾಣ ಮತ್ತಿತರ ಸಿದ್ಧತೆಗಳನ್ನು ಪರಿಶೀಲಿಸಿ ಅವರು ಮಾತನಾಡಿದರು. ಇದು ಸಂಪೂರ್ಣ ರೈತರ ಕಾರ್ಯಕ್ರಮವಾಗಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ವಿಶೇಷವಾಗಿ ರೈತ ಮಹಿಳೆಯರನ್ನು […]

Advertisement

Wordpress Social Share Plugin powered by Ultimatelysocial