ಮತ್ತೋರ್ವ ಪೋಲಿಸ್ ಪೇದೆಗೆ ಕೊರೊನಾ ಸೋಂಕು

ದಾವಣಗೆರೆಯಲ್ಲಿ‌ ಇಂದು ಮತ್ತೊಂದು ಕೋವಿಡ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪೋಲಿಸ್ ಪೇದೆಗೆ ಕೋರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸೋಂಕು ದೃಢವಾಗಿದೆ. ಕಳೆದ ಒಂದು ದಿನದ ಹಿಂದೆ ಗಂಟಲು ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ವರದಿಗಾಗಿ ಕಳುಹಿಸಲಾಗಿತ್ತು. ಇಂದು ವರದಿ ಪಾಸಿಟಿವ್ ಬಂದಿದೆ. ಆದ್ದರಿಂದ ಸೋಂಕಿತ ಪೋಲಿಸ್ ಪೇದೆಗೆ ಕೋವಿಡ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡುತ್ತಿದ್ದು. ಹಾಗೆಯೇ ಅವರ ಕುಟುಂಬದವರ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಮತ್ತು ಕೋವಿಡ್ ಆಸ್ಪತ್ರೆಯಲ್ಲಿ ಅವರ ಜೊತೆಗೆ ಕೆಲಸ ಮಾಡಿದ್ದ ಪೋಲಿಸ್ ಸಿಬ್ಬಂದಿಗೂ ಕೂಡ ಚಿಕಿತ್ಸೆ ಕೊಡಿಸಲಾಗುತ್ತಿದೆ.

 

 

 

Please follow and like us:

Leave a Reply

Your email address will not be published. Required fields are marked *

Next Post

  ಹಾಪ್ ಕಾಮ್ಸ್ ನೌಕರರ ವಿರುದ್ಧ ಕಠಿಣ ಕ್ರಮ

Tue Jun 2 , 2020
ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್-19 ಸೋಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕಳೆದ 3 ತಿಂಗಳಿನಿಂದ ಕೆಲಸಕ್ಕೆ ಹಾಜರಾಗದ 150 ಜನ ಹಾಪ್‍ಕಾಮ್ಸ್ ನೌಕರರ ವಿರುದ್ಧ ಪರಿಶೀಲಿಸಿ ನಂತರ ಕಠಿಣ ಕ್ರಮ ಜಾರಿಗೊಳಿಸುವಂತೆ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಗೂ ರಾಜ್ಯದ 550 ಹಾಪ್‍ಕಾಮ್ಸ್ ಮಳಿಗೆಗಳ ಪೈಕಿ ಕೇವಲ 250 ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದು . […]

Advertisement

Wordpress Social Share Plugin powered by Ultimatelysocial