ಮದ್ಯ ಮಾರಾಟಕ್ಕೆ ಅಂಗಡಿ ಮಾಲೀಕರ ತಯಾರಿ

ಗದಗ: ನಾಳೆಯಿಂದ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಅನುಮತಿ ನೀಡಿರುವ ಹಿನ್ನೆಲೆ ಗದಗ ಜಿಲ್ಲೆಯಾದ್ಯಂತ ಮದ್ಯ ಮಾರಾಟಕ್ಕೆ ಅಂಗಡಿ ಮಾಲೀಕರು ತಯಾರಿ ನಡೆಸುತ್ತಿದ್ದಾರೆ. ಮದ್ಯದಂಗಡಿ ತೆಗೆಯಲು ಗದಗ ಜಿಲ್ಲೆಯಲ್ಲಿ ತಯಾರಿಜಿಲ್ಲೆಯಲ್ಲಿರುವ 141 ಮದ್ಯದಂಗಡಿಗಳ ಪೈಕಿ 70 ಅಂಗಡಿಗಳು ಮಾತ್ರ ಆರಂಭವಾಗಲಿವೆ. ಒಟ್ಟು 15 ಎಮ್ಎಸ್ಎಲ್ ಶಾಪ್, 55 ವೈನ್ ಶಾಪ್ ಆರಂಭವಾಗಲಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಖಾಸಗಿ ಹಾಗೂ ಎಂಎಸ್ಐಎಲ್ ಅಂಗಡಿಗಳ ಮುಂದೆ ಬಡಿಗೆಗಳನ್ನು ಕಟ್ಟಲಾಗುತ್ತಿದೆ.ಇನ್ನು ನಗರದ ರಂಗನವಾಡಿ ಹಾಗೂ ಗಂಜಿ ಬಸವೇಶ್ವರ ನಗರ ಕಂಟೇನ್‌ಮೆಂಟ್ ಪ್ರದೇಶ ಎಂದು ಘೋಷಣೆ ಮಾಡಲಾಗಿದ್ದು, ಈ ಪ್ರದೇಶ ಹೊರತುಪಡಿಸಿ ಬೇರೆಡೆ ಮದ್ಯ ಮಾರಾಟಕ್ಕೆ ಪರವಾನಗಿ ನೀಡಲಾಗಿದೆ

Please follow and like us:

Leave a Reply

Your email address will not be published. Required fields are marked *

Next Post

ಸಾಲದ ನಿರೀಕ್ಷೆಯಲ್ಲಿದ್ದ ಯುವ ರೈತರಿಗೆ ಖುಷಿ ಸುದ್ದಿ

Sun May 3 , 2020
ಬೆಂಗಳೂರು: ಲಾಕ್ಡೌನ್ ಜಾರಿಯಾಗಿದ್ದರಿಂದ ಬಹುತೇಕ ಜನ ಊರಿಗೆ ಮರಳಿದ್ದಾರೆ. ಹೀಗೆ ಹಳ್ಳಿಗೆ ಬಂದ ಯುವಕರು, ಕಾರ್ಮಿಕರಲ್ಲಿ ಹೆಚ್ಚಿನ ಸಂಖ್ಯೆಯ ಜನ ಮತ್ತೆ ನಗರಗಳಿಗೆ ತೆರಳುವುದು ಅನುಮಾನವೆನ್ನಲಾಗಿದೆ. ಹಳ್ಳಿಗೆ ಬಂದ ಬಹುತೇಕರು ಸ್ವಂತ ಊರಿನಲ್ಲೇ ಉಳಿಯಲಿದ್ದಾರೆ. ಇದಕ್ಕೆ ಪೂರಕವೆನ್ನುವಂತೆ ಈ ವರ್ಷ ಕೃಷಿ ಚಟುವಟಿಕೆ ಚುರುಕಾಗಿದೆ. ಪ್ರತಿ ವರ್ಷ ಏಪ್ರಿಲ್ ತಿಂಗಳ ವೇಳೆಗೆ ೭೦೦೦ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೇ ಆಗುತ್ತಿತ್ತು. ಈ ಸಲ ೧೬,೦೦೦ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗಿರುವುದೇ ಇದಕ್ಕೆ […]

Advertisement

Wordpress Social Share Plugin powered by Ultimatelysocial