ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್‌ಗೆ ಕೊರೊನಾ ಪಾಸಿಟಿವ್

ದೇಶದಾದ್ಯ0ತ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೆ ಇದೆ. ಇದರ ಬೆನ್ನಲ್ಲೇ ಕೊರೊನಾ ವಿರುದ್ಧ ಹೋರಾಡುತ್ತಿರುವ ರಾಜಕೀಯ ನಾಯಕರಿಗೂ ಸೋಂಕಿನ ಆತಂಕ ಎದುರಾಗಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ ಎಂದು ಟ್ವೀಟ್ ಮೂಲಕ ಮಾಹಿತಿ ಹಂಚಿಕೊAಡಿದಾರೆ. ಈ ಕುರಿತು ಟ್ವೀಟ್ ಮಾಡಿರುವ ಶಿವರಾಜ್ ಸಿಂಗ್ ಚೌಹಾಣ್ ನನಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದವು. ಪರೀಕ್ಷಯ ನಂತರ ಕೊರೊನಾ ಸೋಂಕು ಇರುವುದು ದೃಢವಾಗಿದೆ. ನನ್ನ ಸಂಪರ್ಕದಲ್ಲಿದ್ದ ಸಹೋದ್ಯೋಗಿಗಳು ತಕ್ಷಣವೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮೂಲಕ ಹೇಳಿದ ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್.

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರದಿಂದ ಬಕ್ರೀದ್ ಪ್ರಾರ್ಥನೆಗೆ ಬ್ರೇಕ್- ಮಸೀದಿಗಳಲ್ಲಿ ಬ್ಯಾಚ್ ಪ್ರಕಾರ ಪ್ರಾರ್ಥನೆ

Sat Jul 25 , 2020
ಆಗಸ್ಟ್ 1ರ ಬಕ್ರೀದ್ ಹಬ್ಬದ ದಿನದಂದು ಬ್ಯಾಚ್ ಪ್ರಕಾರವಾಗಿ 50 ಜನರಂತೆ ಪ್ರಾರ್ಥನೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರದಿಂದ ಆದೇಶಹೊರಡಿಸಲಾಗಿದೆ. ಅಲ್ಲದೇ ಮೈದಾನದ ಸಾಮೂಹಿಕ ಪ್ರಾರ್ಥನಗೂ ಬ್ರೇಕ್ ಹಾಕಲಾಗಿದೆ. ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ. ಬದಲಾಗಿ ಬ್ಯಾಚ್ ಪ್ರಕಾರವಾಗಿ ಪ್ರಾರ್ಥನೆ ಸಲ್ಲಿಸಬೇಕು. ಹೀಗಾಗಿ ಬಕ್ರಿದ್ ಹಬ್ಬದ ಸಂದರ್ಭದಲ್ಲಿನ ಸಾಮೂಹಿಕ ಪ್ರಾರ್ಥನೆ ಮಾಡುವುದನ್ನು ನಿಷೇಧಿಸಲಾಗಿದೆ. Please follow and like […]

Advertisement

Wordpress Social Share Plugin powered by Ultimatelysocial