ಮಯೂರ ರಾಘವೇಂದ್ರ ನಿರ್ದೇಶನದ ಕನ್ನಡ ಗೊತ್ತಿಲ್ಲ

ಮಯೂರ ರಾಘವೇಂದ್ರ ಚೊಚ್ಚಲ ನರ‍್ದೇಶನದ ‘ಕನ್ನಡ್ ಗೊತ್ತಿಲ್ಲ’ ಎಂಬ ಸಸ್ಪೆನ್ಸ್ ಥ್ರಿಲ್ಲರ್ ಕಳೆದ ರ‍್ಷ ಬಿಡುಗಡೆಯಾಗಿತ್ತು. ಹರಿಪ್ರಿಯಾ ವಿಭಿನ್ನ ಲುಕ್ನಲ್ಲಿ ಕಾಣಿಸಿಕೊಂಡು, ಮುಖ್ಯಭೂಮಿಕೆ ನಿಭಾಯಿಸಿದ್ದರು. ಚಿತ್ರಮಂದಿರದ ಬಳಿಕ ಅಮೆಜಾನ್ ಪ್ರೆöÊಂನಲ್ಲಿಯೂ ಬಿಡುಗಡೆಯಾದ ಈ ಚಿತ್ರದ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯ ಡಬ್ಬಿಂಗ್ ಹಕ್ಕುಗಳು ಇದೀಗ ಮಾರಾಟವಾಗಿದೆ. ಸಂಜಯ್ ಲಾಲ್ವಾನಿ ಪ್ರೊಡಕ್ಷನ್ ಸಂಸ್ಥೆ ಡಬ್ಬಿಂಗ್ ಹಕ್ಕುಗಳನ್ನು ಪಡೆದುಕೊಂಡಿದ್ದು, ಚಿತ್ರ ಮಂದಿರ ಮತ್ತು ಓವರ್ ದಿ ಟಾಪ್ (ಓಟಿಟಿ)ನಲ್ಲಿಯೂ ಬಿಡುಗಡೆ ಆಗಲಿದೆ. ರಾಮ್ ರಥನ್ ಪೊಡಕ್ಷನ್ಸ್ ಸಂಸ್ಥೆ ಈ ಚಿತ್ರ ನರ‍್ಮಾಣ ಮಾಡಿದ್ದು, ಕುಮಾರ ಕಂಠೀರವ ಈ ಚಿತ್ರದ ನರ‍್ಮಾಪಕರು.

Please follow and like us:

Leave a Reply

Your email address will not be published. Required fields are marked *

Next Post

ಹೆಚ್ಚುತ್ತಿರುವ ಕೊರೊನಾ ಭೀತಿ- ಬೀದರ್‌ನಲ್ಲಿ ಸಾಮಾಜಿಕ ಅಂತರ ಮರೆತ ಜನ

Tue Jul 14 , 2020
ಬೀದರ್ ಮಾರುಕಟ್ಟೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಜಾರಿಗೆ ತಂದ ಪರಿಷ್ಕೃತ ನಿಷೇಧಾಜ್ಞೆ ಸಾಮೂಹಿಕವಾಗಿ ಉಲ್ಲಂಘನೆಯಾಗುತ್ತಿದೆ. ಮಾರುಕಟ್ಟೆಯಲ್ಲಿ ಜನರು ಮುಖಕ್ಕೆ ಮಾಸ್ಕ್ ಹಾಕದೆ, ಸಾಮಾಜಿಕ ಅಂತರವನ್ನು ಉಲ್ಲಂಘಿಸಿ ರಸ್ತೆಯಲ್ಲಿ ಗುಂಪು ಸೇರುತ್ತಿದ್ದಾರೆ. ಅಂಗಡಿ ಮುಂದೆ ಸಾಮಾಜಿಕ ಅಂತರ ಕಾಣುತ್ತಿಲ್ಲ. ಬಹುತೇಕ ಗ್ರಾಹಕರು ಮುಖಕ್ಕೆ ಮಾಸ್ಕ್ ಹಾಕಿಲ್ಲ. ಅಷ್ಟೇ ಅಲ್ಲದೆ ಅಂಗಡಿ ಮಾಲೀಕರು ಕೂಡ ಮುಖಕ್ಕೆ ಮಾಸ್ಕ್ ಹಾಕದೆ ನಿರ್ಲಕ್ಷ್ಯ ತೋರುತ್ತಿರುವುದು ಮತ್ತಷ್ಟು ಭೀತಿಗೆ ಕಾರಣವಾಗಿದೆ. ಕ್ವಾರಂಟೈನ್ ಮಾಡಬೇಕಾದವರು ಬೇಕಾಬಿಟ್ಟಿಯಾಗಿ ರಸ್ತೆಗೆ ಬರ್ತಿದ್ದಾರೆ. […]

Advertisement

Wordpress Social Share Plugin powered by Ultimatelysocial