ಮಹಾರಾಷ್ಟ್ರದ 12 ಬಿಜೆಪಿ ಶಾಸಕರ ಒಂದು ವರ್ಷದ ಅಮಾನತು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಮುಂಬೈ: ಅಶಿಸ್ತಿನ ವರ್ತನೆ ಆರೋಪದ ಮೇಲೆ 12 ಬಿಜೆಪಿ ಶಾಸಕರನ್ನು ಒಂದು ವರ್ಷದವರೆಗೆ ಅಮಾನತುಗೊಳಿಸುವ ಮಹಾರಾಷ್ಟ್ರ ವಿಧಾನಸಭೆಯ ನಿರ್ಣಯವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಳ್ಳಿಹಾಕಿದೆ.”ಅಧಿವೇಶನದ ನಂತರವೂ ಶಾಸಕರನ್ನು ಅಮಾನತುಗೊಳಿಸುವುದು ಅಸಂವಿಧಾನಿಕ ಮತ್ತು ಕಾನೂನುಬಾಹಿರ” ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆಅಧಿವೇಶನಕ್ಕೆ ಮಾತ್ರ ಅಮಾನತುಗೊಳಿಸಬಹುದು ಎಂದು ನಿಯಮಗಳು ಹೇಳುತ್ತಿದ್ದರೂ 12 ಶಾಸಕರನ್ನು ಅಧಿವೇಶನದ ನಂತರ ಒಂದು ವರ್ಷ ಅಮಾನತುಗೊಳಿಸಲಾಗಿದೆ.ಸಭಾಧ್ಯಕ್ಷರ ಚೇಂಬರ್‌ನಲ್ಲಿ ಸಭಾಧ್ಯಕ್ಷ ಭಾಸ್ಕರ್ ಜಾಧವ್ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ರಾಜ್ಯ ಸರಕಾರ ಆರೋಪಿಸಿದ ನಂತರ ಬಿಜೆಪಿ ಶಾಸಕರನ್ನು ಕಳೆದ ವರ್ಷ ಜುಲೈ 5 ರಂದು ವಿಧಾನಸಭೆಯಿಂದ ಅಮಾನತುಗೊಳಿಸಲಾಗಿತ್ತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಪಿನ್‌ ರಾವತ್‌, ಕಲ್ಯಾಣ್‌ ಸಿಂಗ್‌ ಗೆ ಮರಣೋತ್ತರ ಪದ್ಮವಿಭೂಷಣ

Sat Jan 29 , 2022
ಹೊಸದಿಲ್ಲಿ: ೨೦೨೧ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಪ್ರಕಟಿಸಿದ್ದಾರೆ. ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟ ಮಾಜಿ ಸಿಡಿಎಸ್‌ ಜೆನರಲ್‌ ಬಿಪಿನ್‌ ರಾವತ್‌ ಹಾಗೂ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ ರಿಗೆ ಪದ್ಮ ವಿಭೂಷಣ ಘೋಷಿಸಲಾಗಿದೆ.ಗುಲಾಂ ನಬಿ ಆಝಾದ್‌, ಬುದ್ಧದೇಬ್‌ ಬಟ್ಟಾಚಾರ್ಯ, ಗೂಗಲ್‌ ಸಿಇಒ ಸುಂದರ್‌ ಪಿಚೈ, ಮೈಕ್ರೋಸಾಪ್ಟ್‌ ನ ಸತ್ಯ ನಾಡೆಲ್ಲ ಸೇರಿದಂತೆ ಹಲವರಿಗೆ ಪದ್ಮಭೂಷಣ ಘೋಷಿಸಲಾಗಿದ್ದು, ಕರ್ನಾಟಕದ ಸುಬ್ಬಣ್ಣ ಅಯ್ಯಪ್ಪನ್‌ ಸೇರಿದಂತೆ ಹಲವರಿಗೆ ಪದ್ಮಪ್ರಶಸ್ತಿ ಘೋಷಿಸಲಾಗಿದೆ. […]

Advertisement

Wordpress Social Share Plugin powered by Ultimatelysocial