ಮುಂಬೈ ಮಳಿಗೆಯಲ್ಲಿ ಅಗ್ನಿ ಅವಘಡ

ಮುಂಬೈನ ಮಳಿಗೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗುತ್ತಿದೆ. ಕಟ್ಟಡದಲ್ಲಿದ್ದ ಮೊಬೈಲ್ ಮಳಿಗೆಯಂದರಲ್ಲಿ ಆದ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ ಅಂತ ಅಗ್ನಿ ಶಾಮಕ ದಳದ ಸಿಬ್ಬಂದಿ ಮಾಹಿತಿ ನಿಢಿದ್ದಾರೆ. ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದರಿAದ ಯಾವ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಆದರೆ ಬೆಂಕಿಯು ಸುಮಾರು ೭೭ ಕಟ್ಟಡಗಳಿಗೆ ವ್ಯಾಪಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ೧೪ ಅಗ್ನಿಶಾಮಕ ತಂಡಗಳು ಭಾಗಿಯಾಗಿವೆ ಎಂದು ಹೇಳಲಾಗ್ತಾಯಿದೆ.

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಗೋಹತ್ಯೆ ನಿಷೇಧಕ್ಕೆ ಚಿಂತನೆ..?

Sat Jul 11 , 2020
ಗೋ ಹತ್ಯೆ ಮತ್ತು ರಕ್ಷಣೆ ಮಸೂದೆ ೨೦೧೨ರನ್ನು ರಾಜ್ಯ ಸರ್ಕಾರ ಮತ್ತೆ ಜಾರಿಗೆ ತರಲು ಮುಂದಾಗಿದೆ. ಈಗಾಗಲೇ ಗುಜರಾತ್ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ಮಸೂದೆ ಜಾರಿಯಲ್ಲಿದ್ದು ಅಧ್ಯಯನ ಮಾಡಿಕೊಂಡು ಬರಲು ರಾಜ್ಯದಿಂದ ಅಧಿಕಾರಿಗಳ ತಂಡವೊAದನ್ನು ಕಳುಹಿಸಿಕೊಡಲಾಗುತ್ತದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾನ್ ತಿಳಿಸಿದ್ದಾರೆ.ಈ ಮಸೂದೆ ಒಂದು ಬಾರಿ ಕಾನೂನಾಗಿ ಜಾರಿಗೆ ಬಂದ ನಂತರ ಗೋವುಗಳನ್ನು ಕೊಲ್ಲಲು ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತದೆ. ಬೇರೆ ರಾಜ್ಯಗಳಿಗೆ […]

Advertisement

Wordpress Social Share Plugin powered by Ultimatelysocial