ಮೂಲ್ಕಿ ಪೊಲೀಸ್ ಠಾಣಾ ಸಿಬ್ಬಂದಿಗೆ ಸೋಂಕು ದೃಢ

ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಪೊಲೀಸ್ ಠಾಣಾ ಸಿಬ್ಬಂದಿಗೆ ಕೋವಿಡ್ -೧೯ ಸೋಂಕು ತಾಗಿರುವುದು ದೃಢವಾಗಿದೆ. ಈ ಕಾರಣದಿಂದ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಮೂಲ್ಕಿ ಠಾಣೆಯ ೪೬ ವರ್ಷ ಪ್ರಾಯದ ಹೆಡ್ ಕಾನ್ಸೆ÷್ಟಬಲ್ ಓರ್ವರಿಗೆ ಸೋಂಕು ದೃಢವಾಗಿದೆ. ಹೀಗಾಗಿ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಇಲ್ಲಿನ ಹಳೆಯ ಪೊಲೀಸ್ ಕೊಠಡಿಗಳಲ್ಲಿ ಕರ್ತವ್ಯ ನಿರ್ವಹಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ಇಲ್ಲಿನ ಬಪ್ಪನಾಡಿನ ವಸತಿ ಸಂಕೀರ್ಣವೊAದರಲ್ಲಿ ವಾಸವಿದ್ದ ವ್ಯಕ್ತಿಗೆ ಕೆಲವು ದಿನಗಳ ಹಿಂದೆ ಸೋಂಕು ದೃಢವಾಗಿತ್ತು. ಇಂದು ಆತನ ಪತ್ನಿಗೂ ಕೋವಿಡ್ ಸೋಂಕು ತಾಗಿರುವುದು ಪತ್ತೆಯಾಗಿದೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಮೂರು ಪೊಲೀಸ್ ಠಾಣೆಗಳು ಸೀಲ್‌ಡೌನ್

Sat Jul 11 , 2020
ಚಿತ್ರದುರ್ಗ ಜಿಲ್ಲೆಯ ಪೊಲೀಸ್ ಪೇದೆಗೆ ಕೊರೊನಾ ಸೋಂಕು ಇರೋದು ಧೃಢವಾದ ಹಿನ್ನಲೆಯಲ್ಲಿ ಜಿಲ್ಲೆಯ ಮೂರು ಠಾಣೆಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಶ್ರೀರಾಂಪುರ, ಹೊಸದುರ್ಗ, ಸರ್ಕಲ್ ಆಫೀಸ್, ಸೀಲ್ ಡೌನ್ ಆಗಿದ್ದು, ೧೩೦ಕ್ಕೂ ಹೆಚ್ಚು ಪೋಲಿಸರನ್ನು ಹೋಂ ಕ್ವಾರಂಟೀನ್ ಮಾಡಲಾಗಿದೆ. ಎರಡು ಠಾಣೆಗಳು ಹಾಗೂ ಸಿಪಿಐ ಕಚೇರಿ ನಿರ್ವಹಣೆಗೆ ಪರ್ಯಾರು ವ್ಯವಸ್ಥೆ ಮಾಡಲಾಗಿದ್ದು, ಹಿರಿಯೂರು ಮತ್ತು ಹೊಳಲ್ಕೆರೆ ಪೋಲಿಸರನ್ನು ನಿಯೋಜಿಸಲಾಗಿದೆ. Please follow and like us:

Advertisement

Wordpress Social Share Plugin powered by Ultimatelysocial