ಮೂವರು ವಿದ್ಯಾರ್ಥಿಗಳು ಡಿಬಾರ್

ರಾಜ್ಯ ಸರ್ಕಾರ ಕೊರೊನಾ ವೈರಸ್ ಸಂಕಷ್ಟದ ನಡುವೆಯು ಅತಿದೊಡ್ಡ ರಿಸ್ಕ್ ತೆಗೆದುಕೊಂಡು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸುತ್ತಿದೆ.ಆದರೆ ಈ ಸಮಯದಲ್ಲಿಯೂ ಕೂಡ ವಿದ್ಯಾರ್ಥಿಗಳು ನಕಲು ಮಾಡಿ ಪರೀಕ್ಷೆಯನ್ನು ಬರೆಯುತ್ತಿದ್ದರು.ಹೀಗಾಗಿ  ಈ  ಮೂರು ವಿದ್ಯಾರ್ಥಿಗಳನ್ನು ಡಿಬಾರ್‌ ಮಾಡಿದ ಘಟನೆ ಗದಗ ನಗರದಲ್ಲಿ ನಡೆದಿದೆ. ಗದಗದ ಮುನ್ಸಿಪಲ್‌ ಕಾಲೇಜ್‌ನ ಪರೀಕ್ಷಾ ಕೇಂದ್ರದಲ್ಲಿ ಇಂದು ಗಣಿತ ವಿಷಯದಲ್ಲಿ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆಯಲ್ಲಿ ದಿಢೀರ್ ಭೇಟಿ ನೀಡಿದ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಅವರು ನಕಲು ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಗಮನಿಸಿ ಕೂಡಲೇ ಪರೀಕ್ಷೆಯಿಂದ ಡಿಬಾರ್ ಮಾಡಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾ ವಿರುದ್ಧ ಗೆದ್ದ 99ರ ವೃದ್ಧೆ.

Sat Jun 27 , 2020
ಕೊರೊನಾ ಸೋಂಕು ಭೀತಿಯಿಂದ ಕೆಲವರು ಆತ್ಮಹತ್ಯೆ ಮಾಡಿಕೊಳ್ಳತ್ತಿರುವ ಘಟನೆಗಳು ಒಂದು ಕಡೆಯಾದರೆ, ೯೯ ರ‍್ಷದ ವೃದ್ಧೆಯೊಬ್ಬರು ಕೊರೊನಾದಿಂದ ಗುಣಮುಖರಾಗಿ ಚೇತರಿಸಿಕೊಂಡಿದ್ದು, ಇದು ಆಶಾದಾಯಕ ಬೆಳವಣಿಗೆಯಾಗಿ ಪರಿಣಮಿಸಿದೆ. ಕುಮಾರಸ್ವಾಮಿ ಲೇಔಟ್ ನಿವಾಸಿಯಾಗಿರುವ ೯೯ ರ‍್ಷದ ವೃದ್ಧೆಗೆ ಕೊರೊನಾ ದೃಢಪಟ್ಟಿತ್ತು, ಜೂನ್ ೧೮ ರಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಕೇವಲ ೯ ದಿನಗಳಲ್ಲಿ ಗುಣಮುಖರಾಗಿ ಡಿಸ್ಚರ‍್ಜ್ ಆಗಿದ್ದಾರೆ. ೧೦೦ ರ ವಯಸ್ಸಿನಲ್ಲೂ ಕೊರೊನಾ ವಿರುದ್ಧ ಹೋರಾಡಿ ಗೆದ್ದಿರುವುದು ವೃದ್ಧರಿಗೆ ಕೊರೊನಾ ಸೋಂಕು ತಗುಲಿದರೆ […]

Advertisement

Wordpress Social Share Plugin powered by Ultimatelysocial