ಮೂವರು ಶಿಕ್ಷಕರು ಅಮಾನತು

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಅದಲು ಬದಲು ಪ್ರಕರಣಕ್ಕೆ ಸಂಬAಧಿಸದAತೆ ಜಿಲ್ಲೆಯ ಮೂವರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ರಾಯಚೂರು ಜಿಲ್ಲಾಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಅಮಾನತು ಆದೇಶ ಹೊರಡಿಸಿದ್ದಾರೆ.
ಕಾನಿಹಾಳದ ಶಿವಕುಮಾರ, ಕುರಕುಂದಾದ ಎಂ ಈರಣ್ಣ ಹಾಗೂ ಹಂಚಿನಾಳ ಕ್ಯಾಂಪಿನ ಸುನಿತಾ ಅಮಾನತಾದವರು. ಜೂನ್ ೨೭ರಂದು ಸಿಂಧನೂರಿನ ಶ್ರೀಕೃಷ್ಣದೇವರಾಯ ಪ್ರೌಢಶಾಲಾ ಕೇಂದ್ರದಲ್ಲಿ ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆ ನಡೆದಿತ್ತು. ಈ ಸಂದರ್ಭದಲ್ಲಿ ರಿಪೀರ್ಟರ್ಸ್ಗೆ ಹಾಗೂ ಫ್ರೆಶರ್ಸ್ಗೆ ಪ್ರಶ್ನೆ ಪತ್ರಿಕಾಗಳನ್ನು ಅದಲು ಬದಲು ಮಾಡಿ ಕೊಡಲಾಗಿತ್ತು ಎಂಬ ಆರೋಪದ ಮೇಲೆ ಮೂವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ನಿಮ್ಮ ಮಟ್ಟವನ್ನು ಪ್ರಧಾನಿಗೆ ಹೋಲಿಕೆ ಮಾಡಬೇಡಿ

Thu Jul 9 , 2020
ಸಿದ್ದರಾಮಯ್ಯನವರೇ ನಿಮ್ಮ ಮಟ್ಟವನ್ನು ಪ್ರಧಾನಿಗೆ ಹೋಲಿಕೆ ಮಾಡಿಕೊಳ್ಳಬೇಡಿ. ಪ್ರತಿ ಬಾರಿ ನಿಮ್ಮನ್ನು ಪ್ರಶ್ನಿಸಿದಾಗ ನೀವು ಪ್ರಧಾನಿ ಹೆಸರು ಮಧ್ಯೆ ತರಬೇಡಿ. ನಮ್ಮನ್ನ ಕೇಳಿ ನಾವು ಉತ್ತರಿಸುತ್ತೇವೆ ಎಂದು ಮೈಸೂರಿನಲ್ಲಿ ಮಾತನಾಡಿದ ಸಂಸದ ಪ್ರತಾಪ್‌ ಸಿಂಹ ಹೇಳಿದರು. ಕೋವಿಡ್ ನಿಯಂತ್ರಣದಲ್ಲಿ ಅಕ್ರಮ ಆಗಿದೆ ಎಂದು ಹೇಳುತ್ತೀರ. ಆದರೆ ದಾಖಲೆ ಪರಿಶೀಲನೆ ಮಾಡಲು ವಿಧಾನಸೌಧಕ್ಕೆ ಬನ್ನಿ ಅಂದರೆ ಬರುವುದಿಲ್ಲ. ಅಲ್ಲದೇ ಪಿಎಂ ಕೇರ್ ಲೆಕ್ಕವನ್ನು ಕೇಳುತ್ತೀರಾ. ಇದು ಹೇಗೆ ಆಗುತ್ತೆ ಸಿದ್ದರಾಮಯ್ಯನವರೇ ಎಂದು […]

Advertisement

Wordpress Social Share Plugin powered by Ultimatelysocial