ಮೆಡಿಕಲ್​ ಕೋರ್ಸ್​ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) 2021-22ನೇ ಶೈಕ್ಷಣಿಕ ಸಾಲಿಗೆ ಎಂಎಸ್ಸಿ, ನರ್ಸಿಂಗ್​, ಮಾಸ್ಟರ್​ ಆಫ್​​ ಫಿಜಿಯೋಥೆರಪಿ, ಎಂ.ಫಾರ್ಮ ಮತ್ತು ಫಾರ್ಮ-ಡಿ ಸ್ನಾತಕೋತ್ತರ ಕೋರ್ಸ್​ಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಕೆಇಎ ವೆಬ್​ಸೈಟ್​ಗೆ https://kea.kar.nic.in ಭೇಟಿ ನೀಡಿ ಫೆ.5ರವರೆಗೆ ಅರ್ಜಿ ಸಲ್ಲಿಸಬಹುದು.

ಪಿಜಿ ಪರೀಕ್ಷೆಯು ಫೆ.20ರ ಬೆಳಗ್ಗೆ 10.30ರಿಂದ 12 ಗಂಟೆ ವರೆಗೆ ಬೆಂಗಳೂರು ಕೇಂದ್ರದಲ್ಲಿ ನಡೆಯಲಿದೆ.

ಪಿಜಿ ವೈದ್ಯಕೀಯ- ಡಿಎನ್​ಬಿ ಸೀಟು ಹಂಚಿಕೆ ಫಲಿತಾಂಶ: 2021ನೇ ಸಾಲಿನ ಪಿಜಿ ವೈದ್ಯಕೀಯ ಹಾಗೂ ಡಿಎನ್​ಬಿ ಕೋರ್ಸ್​ಗಳ ಪ್ರವೇಶಾತಿಗೆ ಸಂಬಂಧಿಸಿ ಅಣುಕು ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಿದೆ. ಜ.28 ರಂದು ಮಧ್ಯಾಹ್ನ 2 ಗಂಟೆಗೆ ನೈಜ ಸೀಟು ಹಂಚಿಕೆಯ ಓಲಿತಾಂಶ ಪ್ರಕಟವಾಗಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜನ್ಮದಿನದಂದೇ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಆರು ತಿಂಗಳು ಪೂರ್ಣ

Fri Jan 28 , 2022
ಬೆಂಗಳೂರು, ಜನವರಿ 28: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಇಂದು 62ನೇ ಜನ್ಮದಿನದ ಖುಷಿ ಒಂದು ಕಡೆಯಾದರೆ, ಮತ್ತೊಂದೆಡೆ ಬೊಮ್ಮಾಯಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಇಂದು ಸರ್ಕಾರದ ಸಾಧನೆ ತಿಳಿಸುವ ಕೈಪಿಡಿ ಬಿಡುಗಡೆ ಮಾಡಲಾಗುತ್ತದೆ.ಕಳೆದ ವರ್ಷ ಜುಲೈ 28ರಂದು ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡು, ರೈತರ ಮಕ್ಕಳಿಗೆ ವಿದ್ಯಾನಿಧಿ ಸೇರಿದಂತೆ ಹಲವಾರು ಯೋಜನೆ ಜಾರಿಗೆ ತಂದಿದ್ದಾರೆ. ಆಡಳಿತ ಸುಧಾರಣೆ ಸೇರಿದಂತೆ ರಾಜ್ಯದ […]

Advertisement

Wordpress Social Share Plugin powered by Ultimatelysocial